Karnataka State Politics Updates
Dr K Sudhakar : ಚಿಕ್ಕಬಳ್ಳಾಪುರ ಲೋಕಸಭೆಯಿಂದ ಡಾ. ಸುಧಾಕರ್ ಕಣಕ್ಕಿಳಿಯೋದು ಫಿಕ್ಸ್- ಆದ್ರೆ ಸ್ಪರ್ಧೆ ಬಿಜೆಪಿಯಿಂದಲ್ಲ !!
Dr K Sudhakar: ಕಳೆದ ವಿಧಾನಸಭಾ ಚುನಾವಣೆಯಲ್ಲಿ(Assembly election)ಪರಾಭಾವಗೊಂಡ ಅಭ್ಯರ್ಥಿಗಳು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂಚೂಣಿಯಲ್ಲಿದ್ದು, ತಮ್ಮ ಪಕ್ಷದ ಹಿರಿಯರಲ್ಲಿ ಲಾಭಿ ನಡೆಸುತ್ತಿದ್ದಾರೆ. ಅಂತೆಯೇ ಬಿಜೆಪಿಯ ಡಾ. ಕೆ ಸುಧಾಕರ್(Dr K Sudhakar) ಅವರು ಚಿಕ್ಕಬಳ್ಳಾಪುರ ಕ್ಷೇತ್ರದಿಂದ…
