ಸ್ವಿಸ್ ಬ್ಯಾಂಕಿನಲ್ಲಿ ಭಾರತೀಯರ ಹೂಡಿಕೆ 50 % ಹೆಚ್ಚಳ !! | ಮೋದಿ ದೂರೋ ಮೊದ್ಲು, ಅದು ಬ್ಲಾಕಾ ವೈಟಾ ತಿಳಿದುಕೊಳ್ಳೋಣ

ಒಂದೇ ವರ್ಷದಲ್ಲಿ ಸ್ವಿಸ್ ಬ್ಯಾಂಕ್ ನಲ್ಲಿ ಭಾರತೀಯರ ಸಂಪತ್ತು ಭಾರಿ ಏರಿಕೆ ಕಂಡಿದೆ. ಈ ಕುರಿತು ಸ್ವಿಜರ್ಲ್ಯಾಂಡ್ ಸೆಂಟ್ರಲ್ ಬ್ಯಾಂಕ್ ಮಾಹಿತಿಯನ್ನು ನೀಡಿದ್ದು, ಸ್ವಿಸ್ ಬ್ಯಾಂಕ್‍ನಲ್ಲಿ ಭಾರತೀಯರ ಹೂಡಿಕೆ 14 ವರ್ಷಗಳ ಗರಿಷ್ಠ ಮೊತ್ತಕ್ಕೆ ತಲುಪಿದೆ ಎಂದು ಹೇಳಿದೆ. 2021ರಲ್ಲಿ ಸ್ವಿಸ್ ಬ್ಯಾಂಕ್‍ನಲ್ಲಿ ಭಾರತೀಯರ ಸಂಪತ್ತು 30,500 ಕೋಟಿ ರೂ.ಗೆ ಏರಿಕೆ ಕಂಡಿದೆ. 2020ರಲ್ಲಿ ಸ್ವಿಸ್‍ಬ್ಯಾಂಕ್‍ನಲ್ಲಿ ಭಾರತೀಯರ ಸಂಪತ್ತು 20,700 ಕೋಟಿ ರೂಪಾಯಿಗಳಷ್ಟಿತ್ತು. ಕೇವಲ ‌ಒಂದೇ ಒಂದು ವರ್ಷದ ಅವಧಿಯಲ್ಲಿ ಅದು ಶೇಕಡಾ 50ರಷ್ಟು ಹೆಚ್ಚಿದೆ. ಸ್ವಿಸ್ …

ಸ್ವಿಸ್ ಬ್ಯಾಂಕಿನಲ್ಲಿ ಭಾರತೀಯರ ಹೂಡಿಕೆ 50 % ಹೆಚ್ಚಳ !! | ಮೋದಿ ದೂರೋ ಮೊದ್ಲು, ಅದು ಬ್ಲಾಕಾ ವೈಟಾ ತಿಳಿದುಕೊಳ್ಳೋಣ Read More »