ದಕ್ಷಿಣ ಕನ್ನಡ
ಮಂಗಳೂರು : ರಿಕ್ಷಾದಲ್ಲಿ ನಿಗೂಢ ಸ್ಫೋಟ | ಸ್ಥಳಕ್ಕೆ ಪೊಲೀಸರ ದೌಡು, ಜನರಲ್ಲಿ ಆತಂಕ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ಹಠಾತ್ ಸ್ಫೋಟವೊಂದು ನಡೆದಿದ್ದು, ಅದೃಷ್ಟವಶಾತ್ ಆಟೋದಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಈ ಘಟನೆ ನಾಗುರಿಯಲ್ಲಿ ನಡೆದಿದೆ. ಮಂಗಳೂರಿನ ನಾಗುರಿಯಲ್ಲಿ ಸಂಜೆ 5.30 ರ ಸುಮಾರಿಗೆ ಆಟೋದಲ್ಲಿ ಸ್ಫೋಟ ಉಂಟಾಗಿದ್ದು, ಪ್ರಯಾಣಿಕ ಮತ್ತು ಚಾಲಕರಿಗೆ ಸಣ್ಣಪುಟ್ಟ…
