ಶನಿವಾರ, 24 ಅಕ್ಟೋಬರ್ 2026

Blast

News

Holiday : ಕೆಂಪುಕೋಟೆಯಲ್ಲಿ ಕಾರು ಬ್ಲಾಸ್ಟ್ ಬೆನ್ನಲ್ಲೇ ರಾಜ್ಯಾದ್ಯಂತ ಹೈ ಅಲರ್ಟ್ – ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ?

Holiday : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಿನ್ನೆ ಸಂಜೆ ಭಾರೀ ಸ್ಫೋಟ ಉಂಟಾಗಿದೆ. ಕೆಂಪು ಕೋಟೆ (Red Fort) ಬಳಿಯ ಮೆಟ್ರೋ ನಿಲ್ದಾಣದ ಗೇಟ್ ಬಳಿ ನಿಲ್ಲಿಸಿದ್ದ ಕಾರು ಸ್ಫೋಟವಾಗಿದೆ. ಹೀಗಾಗಿ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಕರ್ನಾಟಕದಲ್ಲಿಯೂ ಕೂಡ…

News

Hair Dryer Blast: ಕೊರಿಯರ್‌ನಲ್ಲಿ ಬಂದ ಹೇರ್ ಡ್ರೈಯರ್ ಬ್ಲಾಸ್ಟ್: ಯೋಧನ ಪತ್ನಿಯ ಎರಡೂ ಕೈಗಳು ಕಟ್

Hair Dryer Blast: ಆರ್ಡರ್ ಮಾಡದೇ ಕೊರಿಯರ್‌ನಲ್ಲಿ ಬಂದ ಹೇರ್ ಡ್ರೈಯರ್ ಬ್ಲಾಸ್ಟ್ (Hair Dryer Blast) ನಿಂದ ಮೃತ ಯೋಧನ ಪತ್ನಿಯ ಎರಡೂ ಕೈಗಳು ಕಟ್ಬಾಗಿರುವ ಘಟನೆ ಜಿಲ್ಲೆಯ ಇಳಕಲ್ (Ilkal) ನಗರದಲ್ಲಿ ನಡೆದಿದೆ.

Karnataka State Politics Updates

ಮಂಗಳೂರು ಸ್ಫೋಟ ನಡೆದ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ಪರಿಶೀಲನೆ

ಮಂಗಳೂರು: ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಡಿಜಿಪಿ ಪ್ರವೀಣ್ ಸೂದ್ ಅವರು ಗರೋಡಿ ಬಳಿಯ ಆಟೋರಿಕ್ಷಾ ಸ್ಫೋಟ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಅವರು ಅಲ್ಲಿಯೇ ಇರಿಸಲಾಗಿರುವ ಆಟೋರಿಕ್ಷಾವನ್ನು ವೀಕ್ಷಿಸಿ ಘಟನೆಯ…

News

ಆಂಧ್ರಪ್ರದೇಶದಲ್ಲಿ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಸ್ಫೋಟ ; ಮೂವರು ದುರ್ಮರಣ

ಆಂಧ್ರಪ್ರದೇಶದ   ಜಿಲ್ಲೆಯ ದೇವರಪಲ್ಲಿ ಮಂಡಲದ ಗೌರಿಪಟ್ಟಣಂನಲ್ಲಿ ಪೂರ್ವ ಗೋದಾವರಿ ಜಿಲ್ಲೆಯಲ್ಲಿನ ‘ಕೆಮಿಕಲ್ ಫ್ಯಾಕ್ಟರಿ’ಯಲ್ಲಿ ಭಾರೀ ಸ್ಪೋಟ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದು, ಮೃತರನ್ನ ಮಹಿಧರ್, ರತ್ನಬಾಬು ಮತ್ತು…

latest

1,200 ಕೋಟಿಯ ದೈತ್ಯ ಅವಳಿ ಕಟ್ಟಡ ಕೇವಲ 10 ಸೆಕೆಂಡ್ ನಲ್ಲಿ ಪುಡಿ ಪುಡೀಸ್, ಇಂಥಹಾ ಕಟ್ಟಡ ಕೆಡವಿದ್ದು ಯಾಕೆ ಗೊತ್ತಾ ?

ಇಂದು ಭಾನುವಾರ, ಭಾರೀ ಕುತೂಹಲ ಕೆರಳಿಸಿದ್ದ ನೋಯ್ಡಾದ ಅವಳಿ ಕಟ್ಟಡಗಳ ನೆಲಸಮ ಕಾರ್ಯಾಚರಣೆ ಸಂಪೂರ್ಣಗೊಂಡಿದೆ. 100 ಮೀಟರ್ ಎತ್ತರದ ಎರಡು ಬೃಹತ್ ಕಟ್ಟಡಗಳು 9 ಸೆಕೆಂಡುಗಳ ಒಳಗೆ ನೋಡ ನೋಡುತ್ತಿದ್ದಂತೆ ಧೂಳಾಗಿ ಮಾರ್ಪಾಡಾಗಿದೆ‌. ಭ್ರಷ್ಟ ಅಧಿಕಾರಿಗಳಿಗೆ ಇದೊಂದು ಸ್ಪಷ್ಟ…

News

ನಾಪತ್ತೆಯಾಗಿದ್ದ ನಾಲ್ವರು ಭಾರತೀಯರು ಸೇರಿದಂತೆ 22 ಮಂದಿ ಪ್ರಯಾಣಿಕರಿದ್ದ ವಿಮಾನದ ಅವಶೇಷ ಪತ್ತೆ !!

ಹಿಮಾಲಯದಲ್ಲಿ ನಾಲ್ವರು ಭಾರತೀಯರು ಸೇರಿದಂತೆ 22 ಮಂದಿಯೊಂದಿಗೆ ನಾಪತ್ತೆಯಾಗಿದ್ದ ಪ್ರಯಾಣಿಕ ವಿಮಾನದ ಅವಶೇಷಗಳಿಂದ 16 ಮೃತದೇಹಗಳನ್ನು ನೇಪಾಳ ಸೇನಾ ಸಿಬ್ಬಂದಿ ಇಂದು ಹೊರತೆಗೆದಿದ್ದಾರೆ. ನಿನ್ನೆ ಬೆಳಗ್ಗೆ ಪಶ್ಚಿಮ ನೇಪಾಳದ ಪೊಖರಾದಿಂದ ಜನಪ್ರಿಯ ಟ್ರೆಕ್ಕಿಂಗ್ ತಾಣವಾದ ಜೋಮ್ಸಮ್‌ಗೆ ಹೊರಟ ಸ್ವಲ್ಪ…

ಬೆಂಗಳೂರು

ಇಂಡಕ್ಷನ್ ಸ್ಟವ್ ಸ್ಫೋಟ : ಮಹಿಳೆ ಗಂಭೀರ ಗಾಯ!

ಕರೆಂಟ್ ಇಂಡಕ್ಷನ್ ಸ್ಟವ್‌ನಲ್ಲಿ ಅಡುಗೆ ಮಾಡುವಾಗ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಮಹಿಳೆಯೋರ್ವಳು ಗಂಭೀರ ಗಾಯಗೊಂಡಿದ್ದಾರೆ. ಶೋಭಾ ( 40 ವರ್ಷ) ಎಂಬುವವರೇ ಗಂಭೀರ ಗಾಯಗೊಂಡ ಮಹಿಳೆ. ಮನೆಯಲ್ಲಿದ್ದ ದಿನ ಬಳಕೆ ವಸ್ತು ಸೇರಿದಂತೆ ಇತರ ಸಾಮಗ್ರಿ ಬೆಂಕಿಗೆ ಆಹುತಿಯಾಗಿದ್ದು,…

News

ಮೋದಿ ತವರೂರಲ್ಲಿ ರಾಸಾಯನಿಕ ಕಾರ್ಖಾನೆ ಸ್ಪೋಟ !! | ಭೀಕರ ದುರಂತದಲ್ಲಿ ಆರು ಮಂದಿ ಕಾರ್ಮಿಕರು ದುರಂತ ಸಾವು

ರಾಸಾಯನಿಕ ಕಾರ್ಖಾನೆಯೊಂದು ಮುಂಜಾನೆ ವೇಳೆ ಸ್ಫೋಟಗೊಂಡಿದ್ದು, 6 ಮಂದಿ ಕಾರ್ಮಿಕರು ಮೃತಪಟ್ಟಿರುವ ದುರಂತ ಘಟನೆ ಪ್ರಧಾನಿ ನರೇಂದ್ರ ಮೋದಿ ತವರೂರು ಗುಜರಾತ್‌ನ ಭರೂಚ್ ಜಿಲ್ಲೆಯಲ್ಲಿ ನಡೆದಿದೆ. ಅಹಮದಾಬಾದ್‌ನಿಂದ 235 ಕಿಮೀ ದೂರದಲ್ಲಿರುವ ದಹೇಜ್ ಕೈಗಾರಿಕಾ ಪ್ರದೇಶದ ಘಟಕದಲ್ಲಿ ಮುಂಜಾನೆ…

International

ಪಾಕಿಸ್ತಾನದ ಸೇನಾ ನೆಲೆಯಲ್ಲಿ ಭಾರೀ ಸ್ಪೋಟ

ಉತ್ತರ ಪಾಕಿಸ್ತಾನದ ಸಿಯಾಲ್ ಕೋಟ್ ನಗರದಲ್ಲಿ ಭಾರೀ ಸ್ಫೋಟ ಸಂಭವಿಸಿದೆ ಎಂದು ಮಾಧ್ಯಮ ವರದಿಗಳು ಭಾನುವಾರ ತಿಳಿಸಿವೆ. ಪಂಜಾಬ್ ಪ್ರಾಂತ್ಯದ ಕಂಟೋನ್ಮೆಂಟ್ ಪ್ರದೇಶದ ಬಳಿ ಸ್ಫೋಟದ ಶಬ್ದ ಕೇಳಿಬಂದಿದೆ ಎಂದು ವರದಿಯಾಗಿದೆ. ಉತ್ತರ ಪಾಕಿಸ್ತಾನದ ಸಿಯಾಲ್‌ ಕೋಟ್ ಸೇನಾ…

ಅಡುಗೆ-ಆಹಾರ

ಸುಳ್ಯ:ಕುಕ್ಕರ್ ಸ್ಫೋಟಗೊಂಡು ಅಪಾಯದಿಂದ ಪಾರಾದ ಗೃಹಿಣಿ!! ಕುಕ್ಕರ್ ನಲ್ಲಿ ಅಡುಗೆ ಮಾಡುವ ಮುನ್ನ ಮಹಿಳೆಯರೇ ಎಚ್ಚರ

ಸುಳ್ಯ: ಮುಂಜಾನೆಯ ಉಪಹಾರಕ್ಕೆ ಕುಕ್ಕರ್ ನಲ್ಲಿ ಪಲಾವ್ ಇಟ್ಟು ಇನ್ನೇನು ವಿಷಲ್ ಆಗುವ ಹೊತ್ತಿಗಾಗಲೇ ಕುಕ್ಕರ್ ಸ್ಫೋಟಗೊಂಡಿದ್ದು, ಗೃಹಿಣಿಯೋರ್ವರು ಅಪಾಯದಿಂದ ಪಾರಾದ ಘಟನೆ ಸುಳ್ಯ ತಾಲೂಕಿನ ಕಳಂಜ ಎಂಬಲ್ಲಿಂದ ವರದಿಯಾಗಿದೆ. ಕಳಂಜ ನಿವಾಸಿ ವಾಸುದೇವ ಆಚಾರ್ಯ ಎಂಬವರ ಮನೆಯಲ್ಲಿ…