ಶೀಘ್ರದಲ್ಲೇ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಬಿಎಂಡಬ್ಲ್ಯು ಎಲೆಕ್ಟ್ರಿಕ್ ವರ್ಷನ್ ಕಾರ್ !! | ಹೊಚ್ಚ ಹೊಸ ಐ4 ಎಲೆಕ್ಟ್ರಿಕ್ ಸೆಡಾನ್ ನ ವಿಶೇಷತೆ ಹೇಗಿದೆ ಗೊತ್ತಾ ??

ಭಾರತದ ಮಾರುಕಟ್ಟೆಯಲ್ಲಿ ಹೊಸ ವಿನ್ಯಾಸದ ಕಾರುಗಳಿಗೇನು ಕೊರತೆಯಿಲ್ಲ. ಒಂದರ ಹಿಂದೆ ಒಂದು ಎಂಬಂತೆ ಹೊಸ ಹೊಸ ವಿನ್ಯಾಸದ ಕಾರುಗಳು ಮಾರುಕಟ್ಟೆಯಲ್ಲಿ ಲಗ್ಗೆಯಿಡುತ್ತಲೇ ಇವೆ. ಅಂತೆಯೇ ‌ಬಿಎಂಡಬ್ಲ್ಯು ಮೋಟಾರ್ಸ್ ಕಂಪನಿಯು ಭಾರತದಲ್ಲಿ ತನ್ನ ಎಲೆಕ್ಟ್ರಿಕ್ ಸರಣಿ ಕಾರು ಮಾದರಿಗಳ ಬಿಡುಗಡೆಗೆ ಭರ್ಜರಿ ಸಿದ್ದತೆ ನಡೆಸುತ್ತಿದ್ದು, ಜಾಗತಿಕ ಮಾರುಕಟ್ಟೆಗಾಗಿ ಶೀಘ್ರದಲ್ಲೇ ತನ್ನ ಪ್ರಮುಖ ಕಾರು ಮಾದರಿಗಳ ಎಲೆಕ್ಟ್ರಿಕ್ ವರ್ಷನ್ ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ. ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ವಿವಿಧ ರಾಷ್ಟ್ರಗಳು 2030ರಿಂದಲೇ ಸಂಪೂರ್ಣವಾಗಿ ಇಂಧನ ಚಾಲಿತ ವಾಹನಗಳ ಮಾರಾಟವನ್ನು ಪೂರ್ಣಪ್ರಮಾಣದಲ್ಲಿ …

ಶೀಘ್ರದಲ್ಲೇ ಮಾರುಕಟ್ಟೆಗೆ ಲಗ್ಗೆಯಿಡಲಿದೆ ಬಿಎಂಡಬ್ಲ್ಯು ಎಲೆಕ್ಟ್ರಿಕ್ ವರ್ಷನ್ ಕಾರ್ !! | ಹೊಚ್ಚ ಹೊಸ ಐ4 ಎಲೆಕ್ಟ್ರಿಕ್ ಸೆಡಾನ್ ನ ವಿಶೇಷತೆ ಹೇಗಿದೆ ಗೊತ್ತಾ ?? Read More »