ಟ್ರಾಫಿಕ್ ಪೊಲೀಸರಿಗೆ ಇನ್ನು ಮುಂದೆ ಕಡ್ಡಾಯವಾಗಿ ‘ ಬಾಡಿ ಕ್ಯಾಮೆರಾ ‘ : ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿಂದ ಸೂಚನೆ

ಬೆಂಗಳೂರು : ಟ್ರಾಫಿಕ್ ಪೊಲೀಸರು ಕಡ್ಡಾಯವಾಗಿ ಇನ್ನು ಮುಂದೆ ಬಾಡಿ ಕ್ಯಾಮೆರಾ ಧರಿಸಬೇಕು ಎಂದು ಹೈಕೋರ್ಟ್ ಸೂಚಿಸಿದೆ. ಭ್ರಷ್ಟಾಚಾರ ಆರೋಪ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ. ಈ ಕುರಿತು ಹೈಕೋರ್ಟ್ ವಿಭಾಗೀಯ ಪೀಠ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದ್ದು, ಬೆಂಗಳೂರಿನ ಸ್ಮಾರ್ಟ್ ಟ್ರಾಫಿಕ್ ನಿರ್ವಹಣೆ ಜಾರಿಗೊಳಿಸಿ ಕರ್ತವ್ಯದ ವೇಳೆ ಬಾಡಿ ಕ್ಯಾಮೆರಾ ಧರಿಸಲು ಸೂಚಿಸಲಾಗಿದೆ. 1097 ಬಾಡಿ ಕ್ಯಾಮರಾ ಪೊಲೀಸ್ ಇಲಾಖೆಯಲ್ಲಿ ಇಲ್ಲಿಯವರೆಗೆ ಖರೀದಿಸಲಾಗಿದೆ. ಅಲ್ಲದೇ ಒಟ್ಟು 2680 ಬಾಡಿ ಕ್ಯಾಮೆರಾ ಖರೀದಿಗೆ ರಾಜ್ಯ ಸರಕಾರ …

ಟ್ರಾಫಿಕ್ ಪೊಲೀಸರಿಗೆ ಇನ್ನು ಮುಂದೆ ಕಡ್ಡಾಯವಾಗಿ ‘ ಬಾಡಿ ಕ್ಯಾಮೆರಾ ‘ : ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿಂದ ಸೂಚನೆ Read More »