ನಟಿ ತಾಪ್ಸಿಗಿಂತ ನನ್ನ ‘ಮೊಲೆ’ ದೊಡ್ಡದಿದೆ – ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್

ಬಾಲಿವುಡ್ ನ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಇದು ಮೋಸ್ಟ್ ಟ್ಯಾಲೆಂಟೆಡ್ ನಟಿ ತಾಪ್ಸಿ ಪನ್ನು ಕುರಿತದ್ದಾಗಿದೆ. ಅಂದ ಹಾಗೇ ಅನುರಾಗ್ ನಿರ್ದೇಶನದ ದೋಬಾರಾ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಈ ಸಿನಿಮಾದ ನಾಯಕಿ ತಾಪ್ಪಿ ಪನ್ನು. ಮಹಿಳಾ ಪ್ರಧಾನ ಸಿನಿಮಾ ಇದು. ಹಾಗಾಗಿ ಈ ಸಿನಿಮಾದಲ್ಲಿ ತಾಪ್ಸಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ತಾಸ್ಸಿ ಪನ್ನು ಮತ್ತು ಅನುರಾಗ್ ಕಶ್ಯಪ್ ಇಬ್ಬರು ಸಿನಿಮಾದ ಪ್ರಮೋಷನ್ ನಲ್ಲಿ ಬ್ಯುಸಿಯಾಗಿದ್ದಾರೆ. ಅನೇಕ ಮಾಧ್ಯಮಗಳಿಗೆ ಸಂದರ್ಶನಗಳನ್ನು ನೀಡುತ್ತಿದ್ದಾರೆ. …

ನಟಿ ತಾಪ್ಸಿಗಿಂತ ನನ್ನ ‘ಮೊಲೆ’ ದೊಡ್ಡದಿದೆ – ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ Read More »