ಶನಿವಾರ, 24 ಅಕ್ಟೋಬರ್ 2026

bollywood film released

National

ಇಂದು ಮತ್ತೆ ರಿಲೀಸ್ ಆಗುತ್ತಿದೆ ‘ದಿ ಕಾಶ್ಮೀರ್ ಫೈಲ್ಸ್’ ಸಿನೆಮಾ! ರಿ ರಿಲೀಸ್ ಆಗುತ್ತಿರುವ ಹಿಂದಿನ ಉದ್ದೇಶವೇನು ಗೊತ್ತಾ!

ಕಾಶ್ಮೀರಿ ಪಂಡಿತರ ವಲಸೆ ಹಾಗೂ ಹತ್ಯೆಗೆ ಸಂಬಂಧಿಸಿದ ವಿಷಯ ಇಟ್ಟುಕೊಂಡು ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾವು ವಿವೇಕ್ ಅಗ್ನಿ ಹೋತ್ರಿಯವರ ನಿರ್ದೇಶನದಲ್ಲಿ ಮೂಡಿಬಂದಿತ್ತು. ಈ ಚಿತ್ರವು ಜನರ ಮನ್ನಣೆಗೆ ಪಾತ್ರವಾಗಿದ್ದು ಸಾಕಷ್ಟು ವಿವಾದಗಳನ್ನು ಸೃಷ್ಟಿಸಿತ್ತು. ಅಲ್ಲದೆ ಕಳೆದ ವರ್ಷ…