ಭಾನುವಾರ, 25 ಅಕ್ಟೋಬರ್ 2026
Trending

Bolooru

latest

ಮಂಗಳೂರು:ತಂದೆ ಮಗನಿಂದ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ!! ಬರ್ಕೆ ಪೊಲೀಸರಿಂದ ಆರೋಪಿಗಳ ಬಂಧನ

ಮಂಗಳೂರು: ನಗರದ ಬೋಳೂರು ಜಾರಂದಾಯ ದೈವಸ್ಥಾನದ ಬಳಿಯಲ್ಲಿ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ ಕಬ್ಬಿಣದ ರಾಡ್ ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ತಂದೆ ಮಗನನ್ನು ಬರ್ಕೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೋಳೂರು ನಿವಾಸಿಗಳಾದ ತಂದೆ ಮಗ ದೇವದಾಸ್…