ಶನಿವಾರ, 24 ಅಕ್ಟೋಬರ್ 2026

Bomb threat call

News

ಉಡುಪಿ ಕೋರ್ಟ್‌ಗೆ ಬಾಂಬ್‌ ಬೆದರಿಕೆ ಕರೆ

ಉಡುಪಿಯ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿರುವ ಇ-ಮೇಲ್ ಸಂದೇಶ ನ್ಯಾಯಾಲಯದ ಅಧಿಕೃತ ಇ-ಮೇಲ್‌ಗೆ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಮೇಲ್ ಬಂದ ತಕ್ಷಣ ಉಡುಪಿ ನಗರ ಪೊಲೀಸರು, ಶ್ವಾನ ದಳ ಹಾಗೂ ಬಾಂಬ್…

News

Hyderabad: ಹೈದರಾಬಾದ್ ನ ಬೇಗಂ ಪೇಟಿಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ

Hyderabad: ಈಗಾಗಲೇ ಹಲವೆಡೆ ಕಳೆದ ಮೂರು ದಿನಗಳಿಂದ ಬಾಂಬ್ ಬೆದರಿಕೆ ಕರೆಗಳು ಬರುತ್ತಿದ್ದು, ಇದೀಗ ಹೈದ್ರಾಬಾದ್ ನ ಬೇಗಂ ಪೇಟೆಯ ವಿಮಾನ ನಿಲ್ದಾಣಕ್ಕೆ ಬೆದರಿಕೆ

News

Indigo: ಕೊಚ್ಚಿಯಿಂದ ದೆಹಲಿಗೆ ತೆರಳಬೇಕಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ

Indigo: ಕೊಚ್ಚಿಯಿಂದ ದೆಹಲಿಗೆ ತೆರಳುತ್ತಿದ್ದ ಎಂದಿಗೂ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿತ್ತು ನಾಗ್ಪುರದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.

ದಕ್ಷಿಣ ಕನ್ನಡ

Mangaluru : ಮೆಡಿಕಲ್ ಕಾಲೇಜಿಗೆ ಬಾಂಬ್ ಬೆದರಿಕೆ ಕರೆ ಪ್ರಕರಣ – ಸೆಮಿನಾರ್ ತಪ್ಪಿಸಲು ಮೆಡಿಕಲ್ ವಿದ್ಯಾರ್ಥಿನಿಯಿಂದಲೇ ಹೈಡ್ರಾಮ

Mangaluru : ದೇರಳಕಟ್ಟೆಯ ನಾಟೆಕಲ್ಲಿನ ಕಣಚೂರು ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜಿಗೆ ಬಾಂಬ್ ಬೆದರಿಕೆಯ ಕರೆ ಬಂದಿತ್ತು. ಇದರಿಂದ ಕೆಲಕಾಲ ಆತಂಕ ನಿರ್ಮಾಣವಾಗಿದ್ದು ಪೊಲೀಸರು ಈ ಕರೆಯ ಹಿಂದೆ ಬಿದ್ದಿದ್ದರು.

News

Mangaluru: ದೇರಳಕಟ್ಟೆ: ಕಣಚೂರು ಆಸ್ಪತ್ರೆಗೆ ಬಾಂಬ್ ಬೆದರಿಕೆ ಪ್ರಕರಣ; ಆರೋಪಿಯ ಬಂಧನ..!

Mangaluru: ಕಣಚೂರು ಆಸ್ಪತ್ರೆಗೆ ಅನಾಮಧೇಯ ವ್ಯಕ್ತಿ ಕರೆ ಮಾಡಿ ಆಸ್ಪತ್ರೆಗೆ ಬಾಂಬ್ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. 

ಬೆಂಗಳೂರು

Benglore: ಬೆಂಗ್ಳೂರಿನ ITBT ಕಂಪನಿಗೆ ಬಾಂಬ್ ಬೆದರಿಕೆ ಕರೆ!! ಸ್ಥಳಕ್ಕೆ ದೌಡಾಯಿಸಿದ, ಪೋಲೀಸ್ ಹಾಗೂ ಬಾಂಬ್ ನಿಷ್ಕ್ರಿಯದಳ!!

ಕೆಲಸ ಬಿಟ್ಟ ಉದ್ಯೋಗಿಯ ಮೇಲೆ ಅನುಮಾನ ಹೆಚ್ಚಿದ್ದು, ಇತ್ತೀಚೆಗಷ್ಟೇ ಈತನನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು. ಆತನೇ ಬಾಂಬ್ ಬೆದರಿಕೆ ಕರೆ ಮಾಡಿರೋ ಶಂಕೆ ವ್ಯಕ್ತವಾಗಿದೆ.