ಭಾನುವಾರ, 25 ಅಕ್ಟೋಬರ್ 2026

Bomb Threat

News

Mangaluru: ದೇರಳಕಟ್ಟೆ: ಕಣಚೂರು ಆಸ್ಪತ್ರೆಗೆ ಬಾಂಬ್ ಬೆದರಿಕೆ ಪ್ರಕರಣ; ಆರೋಪಿಯ ಬಂಧನ..!

Mangaluru: ಕಣಚೂರು ಆಸ್ಪತ್ರೆಗೆ ಅನಾಮಧೇಯ ವ್ಯಕ್ತಿ ಕರೆ ಮಾಡಿ ಆಸ್ಪತ್ರೆಗೆ ಬಾಂಬ್ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. 

News

Bomb Threat: ದೇರಳಕಟ್ಟೆ ಕಣಚೂರು ಆಸ್ಪತ್ರೆಗೆ ಬಾಂಬ್‌ ದಾಳಿ ಬೆದರಿಕೆ !

Bomb Threat: ದೇರಳಕಟ್ಟೆಯ ನಾಟೆಕಲ್ಲಿನ ಕಣಚೂರು ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜನ್ನು ಇಂದು ಬೆಳಗ್ಗೆ 11 ಗಂಟೆಗೆ ಬಾಂಬು ಇಟ್ಟು ಸ್ಪೋಟಿಸುವುದಾಗಿ( Bomb Threat) ಅಪರಿಚಿತರಿಂದ ಫೋನ್ ಕರೆ ಬಂದಿದ್ದು, ಈ ಬಗ್ಗೆ ಆಸ್ಪತ್ರೆ ಅಧಿಕಾರಿಗಳ ಮಾಹಿತಿಯಂತೆ ಪೊಲೀಸರು , ಬಾಂಬು ನಿಷ್ಕ್ರಿಯ ದಳ ಮತ್ತು ಶ್ವಾನ ದಳವನ್ನ ಕರೆಸಿ ಆಸ್ಪತ್ರೆ ಹಾಗೂ ಮೆಡಿಕಲ್‌ ಕಾಲೇಜು ಕ್ಯಾಂಪಸನ್ನ ತಪಾಸಣೆ ನಡೆಸಿದ್ದಾರೆ.

News

Bomb threat: ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ!

Bomb threat: ಕೇರಳದ ತಿರುವನಂತಪುರಂನ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ( Bomb threat) ಕರೆ ಬಂದಿದ್ದು, ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲಿಸುತ್ತಿದ್ದಾರೆ.

News

Ayodhya: ಅಯೋಧ್ಯೆ ರಾಮ ಮಂದಿರಕ್ಕೆ ಬಾಂಬ್ ಬೆದರಿಕೆ; ಸೈಬ‌ರ್ ಸೆಲ್‌ನಲ್ಲಿ ಕೇಸ್‌ ದಾಖಲು!

Ayodhya: ಈಗಾಗಲೇ ಶ್ರೀರಾಮಮಂದಿರವನ್ನು ಸ್ಫೋಟಿಸುವುದಾಗಿ ಜೈಶ್-ಎ-ಮೊಹಮ್ಮದ್ ಸಂಘಟನೆಯು ಅನೇಕ ಬಾರಿ ಬೆದರಿಕೆ ಇ-ಮೇಲ್ ಕಳುಹಿಸಿದೆ.

News

Air Show: ಏರ್ ಶೋ ಹೊತ್ತಲ್ಲೇ ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ

Air Show: ಏರ್ ಶೋ ಸಿದ್ಧತೆ (Air Show) ನಡೆಯುತ್ತಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Kempegowda International Airport) ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವುದು ತಡವಾಗಿ ಬೆಳಕಿಗೆ ಬಂದಿದೆ.

News

Mangaluru: ರಾಮೇಶ್ವರಂ ಕೆಫೆ ಮಾದರಿಯಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ ಸಂದೇಶ

Mangaluru: ರಾಮೇಶ್ವರಂ ಕೆಫೆ ಮಾದರಿಯಲ್ಲೇ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಸಂದೇಶ ಬಂದ ಕುರಿತು ವರದಿಯಾಗಿದೆ.

National

Ayodhya : ಆರ್‌ಡಿಎಕ್ಸ್ ಇಟ್ಟು ಅಯೋಧ್ಯೆಯ ರಾಮಮಂದಿರ ಸ್ಫೋಟಿಸುವ ಬೆದರಿಕೆ! ಮಂದಿರ ಕೆಡವಿ ಬಾಬರಿ ಮಸೀದಿ ನಿರ್ಮಿಸುವ ಚಾಲೆಂಜ್ ಹಾಕಿದ್ದಾದ್ರು ಯಾರು?

Ayodhya: ಅಯೋಧ್ಯೆಯಲ್ಲಿರುವ (Ayodhya) ಶ್ರೀರಾಮ ಜನ್ಮಭೂಮಿ ದೇವಸ್ಥಾನವನ್ನು ಆರ್‌ಡಿಎಕ್ಸ್‌ನೊಂದಿಗೆ ಸ್ಫೋಟಿಸಿ ಅದೇ ಜಾಗದಲ್ಲಿ ಬಾಬರಿ ಮಸೀದಿಯನ್ನು ನಿರ್ಮಿಸುವ ಬೆದರಿಕೆಗಳು ಬಂದಿವೆ ಎಂದು ಟ್ರಸ್ಟ್‌ನ ಸಿಎ ಚಂದನ್ ಕುಮಾರ್ ರೈ ರಾಮಜನ್ಮಭೂಮಿ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Crime

Bomb threat: ಬೆಂಗಳೂರಿನ ಎರಡು ಪ್ರತಿಷ್ಟಿತ ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ: ಡಿಸಿಪಿ ಕೊಟ್ಟ ಸ್ಪಷ್ಟನೆ ಏನು?

Bomb threat: ಬೆಂಗಳೂರು(Bengaluru) ನಗರದ ತಾಜ್ ವೆಸ್ಟೆಂಡ್ ಹೋಟೆಲ್ ಗೆ(Taj Westend), ಒಟೆರಾ ಗೆ ದುಷ್ಕರ್ಮಿಗಳು ಇ ಮೇಲ್(E mail) ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ.

ಬೆಂಗಳೂರು

School holiday: ಇಂದು ಇಲ್ಲಿನ ಶಾಲೆಗಳಿಗೆ ರಜೆ – ಸರ್ಕಾರದಿಂದ ಆದೇಶ !!

Bomb Threat: ಈಗಾಗಲೇ ಖಾಸಗಿ ಶಾಲೆಗಳಿಗೆ ಇಮೇಲ್ ಮುಖೇನ ಬಾಂಬ್ ಬೆದರಿಕೆ(Bomb Threat) ಹಾಕಲಾಗಿತ್ತು. ಇದೀಗ ಈ ಪ್ರಕರಣದ ಕುರಿತು ತನಿಖೆ ಆರಂಭವಾಗಿದೆ. ಈ ಹಿನ್ನೆಲೆ ಇಂದು ಕೆಲವು ಶಾಲೆಗಳಿಗೆ ಮುಂಜಾಗ್ರತೆ ಗೆ ಶಾಲೆಗೆ ರಜೆ ನೀಡಲಾಗಿದೆ. ಮುಖ್ಯವಾಗಿ…

ಬೆಂಗಳೂರು

Bengaluru School Holiday:ನಾಳೆ ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ ಇದ್ಯೋ, ಇಲ್ವೋ ?! ಇಲ್ಲಿದೆ ಮಾಹಿತಿ

Bengaluru School Holiday: ಬೆಂಗಳೂರು ನಗರದ 60 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ(Bomb Threat)ಸಂದೇಶ ಬಂದ ಹಿನ್ನಲೆಯಲ್ಲಿ ಇಂದು ಕೆಲವು ಶಾಲೆಗಳಿಗೆ ರಜೆ ಘೋಷಣೆ(Bengaluru School Holiday)ಮಾಡಲಾಗಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಪೋಷಕರು ಗಾಬರಿಗೊಂಡಿದ್ದು, ಕೂಡಲೇ ತಮ್ಮ…