Browsing Tag

Bommai

BJP: ವಿಧಾನಸಭಾ ಉಪಚುನಾವಣೆ; ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದ ಹೈಕಮಾಂಡ್‌

BJP: ಬಿಜೆಪಿ ಶನಿವಾರ (ಅ.19) ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಪಟ್ಟಂತೆ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.

Work for people: ಜನರ ಪರ ಕೆಲಸ ಮಾಡಿ, ಇಲ್ಲದಿದ್ದರೆ ಜಾಗ ಖಾಲಿ ಮಾಡಿ: ಬೊಮ್ಮಾಯಿ ಎಚ್ಚರಿಕೆ ಕೊಟ್ಟದ್ದು ಯಾರಿಗೆ?

Work for people: ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramayiah) ಅವರು ಪ್ರತಿ ದಿನ ಮೂರು ವರ್ಷ ನಾನೇ ಸಿಎಂ ಅಂತ ಹೇಳುತ್ತಿರುವುದು ನೋಡಿದರೆ ಅವರಿಗೆ ಎಷ್ಟು ಅಭದ್ರತೆ(Insecurity) ಕಾಡುತ್ತಿದೆ ಎನ್ನುವುದು ಗೊತ್ತಾಗುತ್ತದೆ. ಸಿಎಂ ಜೊತೆಗೆ ಸರ್ಕಾರವೂ(Govt) ಅಭದ್ರವಾಗಿದ್ದು, ಯಾವುದೇ…

BJP Candidate List: ನಾಳೆ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ಮುಖ್ಯಮಂತ್ರಿ ಬೊಮ್ಮಾಯಿ

ಬಿಜೆಪಿ ಅಭ್ಯರ್ಥಿಗಳ ಆಯ್ಕೆಗಾಗಿ ದೆಹಲಿಗೆ ಹೋಗಿರುವ ಸಿಎಂ ಬೊಮ್ಮಾಯಿಯವರು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ

ಬರೀ ಆಶ್ವಾಸನೆ ಕೊಡುವ ಸಿಎಂ ಆಗ್ಬೇಡಿ ಎಂದ ಕಾಗಿನೆಲೆ ಈಶ್ವರಪುರಿ ಸ್ವಾಮೀಜಿ! ಸಿಟ್ಟಿಗೆದ್ದು ಶ್ರೀಗಳ ಕೈಯಿಂದ ಮೈಕ್…

ದೇವಾಲಯದ ಲೋಕಾರ್ಪಣೆ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಮೀಜಿ ವಿರುದ್ಧ ವೇದಿಕೆಯಲ್ಲೇ ಸಿಡಿಮಿಡಿಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಾಗಿನೆಲೆ ಈಶ್ವರಾನಂದ ಸ್ವಾಮೀಜಿ ಅನುದಾನ ಬಗ್ಗೆ ಪ್ರಸ್ತಾಪ ಮಾಡುತ್ತಿದ್ದಂತೆ ಗರಂ ಆದ ಸಿಎಂ ಬಸವರಾಜ

Karate Class: ಶಾಲೆಗಳಲ್ಲಿ ಇನ್ಮುಂದೆ ಯೋಗದ ಜೊತೆಗೆ ಕರಾಟೆ ಕೋರ್ಸ್​​!

ಯೋಗ ವ್ಯಾಯಾಮವು ಆರೋಗ್ಯವನ್ನು ಸಮತೋಲನದಲ್ಲಿ ಇರಿಸುತ್ತದೆ. ಕರ್ನಾಟಕ ಸರ್ಕಾರವು ಇತ್ತೀಚಿಗೆ ಶೈಕ್ಷಣಿಕವಾಗಿ ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಹೆಚ್ಚಿಸುವ ಸಲುವಾಗಿ ಹಲವಾರು ರೀತಿಯ ಪ್ರಯತ್ನ ಮಾಡುತ್ತಿದೆ ಅದರ ಭಾಗವಾಗಿ ಇಲ್ಲಿ ಹೊಸದೊಂದು ಯೋಜನೆ ತರಲು ಚಿಂತಿಸಿದೆ. ಹೌದು ಇನ್ನುಮುಂದೆ

ರೈತರೇ ಗಮನಿಸಿ | ಎಲೆಚುಕ್ಕಿ ರೋಗ ಬಾಧಿತ ಅಡಿಕೆ ಬೆಳೆ ಕುರಿತು ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ!

ಅಡಿಕೆ ಬೆಳೆಯಲ್ಲಿ ಮಾರಕವಾಗಿ ಹಬ್ಬಿರುವ ಎಲೆ ಚುಕ್ಕಿ ರೋಗವು ರೈತರಿಗೆ ದೊಡ್ಡ ತಲೆನೊವಾಗಿ ಪರಿಣಮಿಸಿದೆ. ಸರ್ಕಾರವು ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ತರಲು ಮುಂದಾಗಿದೆ. ಎಲೆಚುಕ್ಕಿ ರೋಗದಿಂದ ತತ್ತರಿಸಿ ಹೋಗಿರುವ ಅಡಿಕೆ ತೋಟಗಳ ಬೆಳೆಗಾರರಿಗೆ ತಕ್ಷಣದ ನೆರವು ನೀಡಲು

ಕಿಚ್ಚನ ಪರ ನಿಂತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ ಮಾತುಗಳಿವು

ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂದು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ನಟ ಕಿಚ್ಚ ಸುದೀಪ್ ಹೇಳಿದ್ದರು. ಇದಕ್ಕೆ ನಟ ಅಜಯ್ ದೇವಗನ್ ಪ್ರತಿಕ್ರಿಯೆ ನೀಡಿದ್ದರು. ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂದು ನಟ ಕಿಚ್ಚ ಸುದೀಪ್ ಹೇಳಿಕೆಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ