Browsing Tag

Bommayi government

‘ಯಶಸ್ವಿನಿ’ ನೋಂದಣಿ ಕುರಿತಂತೆ ಮಹತ್ವದ ಮಾಹಿತಿ !

ಈಗಾಗಲೇ 2022-23ನೇ ಸಹಕಾರ ಇಲಾಖೆಯು ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಿದ್ದು ಸದ್ಯ ಈ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಮೊದಲಿಗೆ 2023ರ ಜನವರಿ 31 ಅಂತಿಮ ದಿನಾಂಕವೆಂದು ತಿಳಿಸಲಾಗಿತ್ತು. ಇದೀಗ ಈ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಮಾಹಿತಿ ನೀಡಲಾಗಿದೆ.ಹೌದು

ಸರಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಬೊಮ್ಮಾಯಿ ಸರ್ಕಾರದಿಂದ ಗುಡ್ ನ್ಯೂಸ್!

ಸರಕಾರಿ ಉದ್ಯೋಗಕ್ಕಾಗಿ ಕಾದು ಕೂತವರಿಗೆ ಬೊಮ್ಮಾಯಿ ಸರ್ಕಾರದಿಂದ ಗುಡ್ ನ್ಯೂಸ್ ದೊರೆತಿದ್ದು, ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದೆಂದು ಹೇಳಲಾಗಿದೆ.ವಿಧಾನಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಸಿ.ಎಸ್. ಮಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಉದ್ಯೋಗ

ರೈತರಿಗೆ ಸಿಹಿಸುದ್ದಿ | ಸಾಲ ಮರುಪಾವತಿಸದಿದ್ದರೆ ಆಸ್ತಿ ಜಪ್ತಿ ಮಾಡದಂತೆ ಶೀಘ್ರ ಕಾನೂನು!

ರೈತರ ಕಷ್ಟ ಪರಿಸ್ಥಿತಿಯಲ್ಲಿ ಸಹಾಯವಾಗಿ ನಿಲ್ಲುವುದೇ 'ಸಾಲ'. ಆದರೆ, ಕೆಲವೊಂದು ಬಾರಿ ಅಗತ್ಯ ಸಂದರ್ಭದಲ್ಲಿ ಸಾಲ ಸಿಕ್ಕರು, ಮತ್ತೆ ಮರುಪಾವತಿ ಮಾಡಲು ಆಗದೆ ಒದ್ದಾಡುತ್ತಾರೆ. ಈ ವೇಳೆ ಆಸ್ತಿ ಜಪ್ತಿ ಆಗುವ ಸಂದರ್ಭ ಕೂಡ ಇರುತ್ತದೆ. ಈ ತೊಂದರೆಯಿಂದ ನೋವುಂಟಾದ ರೈತರಿಗೆ ಸಿ.ಎಂ ಬೊಮ್ಮಾಯಿಯಿಂದ

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.ರಾಜ್ಯ ಸರ್ಕಾರದ ವತಿಯಿಂದ ಪ್ರಪ್ರಥಮ ಬಾರಿಗೆ ಆಯೋಜಿಸಿದ್ದ ಸರ್ಕಾರಿ ನೌಕರರ ದಿನಾಚರಣೆಯ

ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ಶೀಘ್ರ ನೇಮಕಾತಿ – ಬೊಮ್ಮಾಯಿ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು. ಪಿಡಿಓ ಕಾರ್ಯದರ್ಶಿ ಎಸ್ ಡಿಎ ಸೇರಿದಂತೆ 90% ಹುದ್ದೆಗಳನ್ನು ಭರ್ತಿ ಮಾಡಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.ರಾಜ್ಯದ ಗ್ರಾಮಗಳಲ್ಲಿ ಖಾಲಿ

ಸೈನ್ಯ ಸಾಮರ್ಥ್ಯವನ್ನು ಇನ್ನೊಂದು ಪ್ರಬಲ ಹೆಜ್ಜೆಯ ಮೂಲಕ ಹೆಚ್ಚಿಸಿಕೊಂಡ ಭಾರತ ; ಮೋದಿ ಲೋಕಾರ್ಪಣೆಗೊಳಿಸಿದ ‘INS…

ಇಂದು ಭಾರತೀಯ ನೌಕಾಪಡೆಗೆ ಬಹಳ ವಿಶೇಷವಾದ ದಿನವಾಗಿದ್ದು, ನೌಕಾಪಡೆಗೆ ಸ್ವದೇಶಿ 'ಐಎನ್​​ಎಸ್​ ವಿಕ್ರಾಂತ್'​ ಸೇರ್ಪಡೆಯ ಮೂಲಕ ಭಾರತ ಹೊಸದೊಂದು ಇತಿಹಾಸ ಬರೆಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಕೊಚ್ಚಿನ್​​ ಶಿಪ್​ಯಾರ್ಡ್​​​​ ಲಿಮಿಟೆಡ್​​​​ನಲ್ಲಿ 'ಐಎನ್​​ಎಸ್​ ವಿಕ್ರಾಂತ್​' ಅನ್ನು

ಸ್ವಾತಂತ್ರೋತ್ಸವದ ಅಮೃತ ಘಳಿಗೆಯಲ್ಲಿ ಹೊಸ ಯೋಜನೆಗಳನ್ನು ಘೋಷಿಸಿದ ಸಿ.ಎಂ ಬೊಮ್ಮಾಯಿ

ಬೆಂಗಳೂರು: ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಣಿಕಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಿ, ಹಲವು ಹೊಸ ಯೋಜನೆಗಳನ್ನು ಘೋಷಿಸಿದರು.ದೇಶಕ್ಕೆ ಇಂದು ಅಮೃತ ಘಳಿಗೆ ಬಂದಿದೆ. ಈ ಅಮೃತ ಘಳಿಗೆ ಬರಲು ಹಲವು

ಪ್ರವಾಹ ಪೀಡಿತ ಜಿಲ್ಲೆಗಳಿಗೆ 200 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ ಸಿ.ಎಂ ಬೊಮ್ಮಾಯಿ

ಬೆಂಗಳೂರು: ಮಳೆಯ ಆರ್ಭಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಸಿ. ಎಂ ಬೊಮ್ಮಾಯಿ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು 200 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ.ಸಿಎಂ ಬೊಮ್ಮಾಯಿ ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಚಿವರು ಹಾಗೂ

ಸಿ. ಎಂ ಬೊಮ್ಮಾಯಿ ಸರ್ಕಾರದಿಂದ ಹೊಸ ಯೋಜನೆಗಳ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ನೇತೃತ್ವದಲ್ಲಿ ಕರ್ನಾಟಕ ಸರ್ಕಾರದ ಒಂದು ವರ್ಷದ ಅಧಿಕಾರಾವಧಿ ಪೂರ್ಣಗೊಳಿಸಿದ ಸಂದರ್ಭದಲ್ಲಿ ಹಲವು ನೂತನ ಯೋಜನೆಗಳನ್ನು ಗುರುವಾರ ಘೋಷಣೆ ಮಾಡಿದ್ದಾರೆ.ಈ ಕುರಿತು ಮಾತನಾಡಿದ ಸಿಎಂ ಬೊಮ್ಮಾಯಿ, ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ

ನಿವೃತ್ತ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ ರಾಜ್ಯಸರ್ಕಾರ

ರಾಜ್ಯ ಸರ್ಕಾರ ನಿವೃತ್ತ ಸರ್ಕಾರಿ ನೌಕರರಿಗೆ ಶುಭ ಸುದ್ದಿ ನೀಡಿದ್ದು, ಸರ್ಕಾರಿ ನೌಕರರಿಗೆ ನೀಡುತ್ತಿರುವ ನಗದು ರಹಿತ ಆರೋಗ್ಯ ಸಂಜೀವಿನಿ ಯೋಜನೆಯನ್ನು ನಿವೃತ್ತರಿಗೂ ವಿಸ್ತರಿಸಲಿದೆ.ಶುಕ್ರವಾರದಂದು ಬೆಂಗಳೂರಿನ ವಿಜಯನಗರದ ಬಾಲಗಂಗಾಧರನಾಥ ಸ್ವಾಮೀಜಿ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ