ದಕ್ಷಿಣ ಕನ್ನಡ
ಸರ್ವೆ : ಹಿಂದೂ ಜಾಗರಣ ವೇದಿಕೆಯಿಂದ ಪುಸ್ತಕ ವಿತರಣೆ,ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ
ಸವಣೂರು : ಸರ್ವೆ ಹಿಂದೂ ಜಾಗರಣ ವೇದಿಕೆ ರಕ್ತೇಶ್ವರಿ ಶಾಖೆಯ ವತಿಯಿಂದ ಸರ್ವೆ ಗ್ರಾಮದ ೧೨೫ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮತ್ತು ಎಸೆಸೆಲ್ಸಿಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ೯ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಸರ್ವೆಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ವಠಾರ ದಲ್ಲಿ…


