ಮದುವೆ ವಿಚಾರದಲ್ಲಿ ಪ್ರಧಾನಿಗೆ ಪತ್ರ ಬರೆದ ಮದುಮಗಳು!

ಹೆಚ್ಚುತ್ತಿರುವ ಓಮಿಕ್ರಾನ್ ಪ್ರಕರಣಗಳಿಂದಾಗಿ ರಕ್ಷಿಸಿಕೊಳ್ಳಲು ಹಲವು ದೇಶಗಳು ಕೆಲವು ಕಾನೂನು ನಿರ್ಬಂಧಗಳನ್ನು ಹೊರಡಿಸಿದೆ. ಸೋಂಕು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿವೆ. ಸೋಂಕು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿವೆ. ಬ್ರಿಟಿಷ್ ಸರ್ಕಾರ ಕೂಡ ಲಾಕ್‌ಡೌನ್’ ಹೇರಲು ಯೋಜನೆ ಹಾಕಿಕೊಂಡಡಿದೆ. ಏತನ್ಮಧ್ಯೆ, ಬ್ರಿಟನ್‌ನಲ್ಲಿ ಯುವತಿಯೊಬ್ಬಳು ತನ್ನ ದೇಶದ ಪ್ರಧಾನಿ ಬೋರಿಸ್ ಜಾನ್ಸನ್‌ಗೆ ತನ್ನ ವಿವಾಹದ ಕುರಿತಾಗಿ ಪತ್ರವೊಂದನ್ನು ಬರೆದಿದ್ದು, ಆ ಪತ್ರ ವೈರಲ್ ಆಗಿದೆ. ಯುವತಿ ಪ್ರಧಾನಿಗೆ ಬರೆದ ಪತ್ರದಲ್ಲಿ ನನ್ನ ಮದುವೆ ಮೂರನೇ ಬಾರಿಗೆ ಮುಂದೂಡಬೇಕಾದ ಪ್ರಸಂಗ ಎದುರಾಗಿದೆ …

ಮದುವೆ ವಿಚಾರದಲ್ಲಿ ಪ್ರಧಾನಿಗೆ ಪತ್ರ ಬರೆದ ಮದುಮಗಳು! Read More »