ಬಾಕ್ಸಾಫೀಸ್ ಕೊಳ್ಳೆ ಹೊಡೆಯುವ ಮೂಲಕ ಇಡೀ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ನಿರ್ಮಿಸಿದ ಕೆಜಿಎಫ್ -2 | ನಾಲ್ಕೇ ದಿನದಲ್ಲಿ 550 ಕೋಟಿ ಗಳಿಕೆಯ ಮೂಲಕ ಮತ್ತೊಮ್ಮೆ ಸ್ಟಾರ್ ನಟನಾಗಿ ಹೊರಹೊಮ್ಮಿದ ಯಶ್

ಬಹುನಿರೀಕ್ಷಿತ ಕೆಜಿಎಫ್-2 ಚಿತ್ರ ನಿರೀಕ್ಷೆಯಂತೆಯೇ ಬಾಕ್ಸಾಫೀಸ್ ಕೊಳ್ಳೆಹೊಡೆದಿದೆ. ಬಿಡುಗಡೆಯಾದ ಕೇವಲ ನಾಲ್ಕೇ ದಿನದಲ್ಲಿ 550 ಕೋಟಿ ರೂ. ಗಳಿಕೆ ಮಾಡುವ ಮೂಲಕ ಯಶ್ ಮತ್ತೊಮ್ಮೆ ಸ್ಟಾರ್ ನಟರಾಗಿ ಹೊರಹೊಮ್ಮಿದ್ದಾರೆ. ಆರ್‌ಆರ್‌ಆರ್ ದಾಖಲೆಯನ್ನು ಮುರಿದಿರುವ ಕೆಜಿಎಫ್ 2 ಇನ್ನು ಮೂರ್ನಾಲ್ಕು ದಿನದಲ್ಲಿ ಸಾವಿರ ಕೋಟಿ ರೂ. ಕ್ಲಬ್ ಗೆ ಸೇರಲಿದೆ ಎನ್ನಲಾಗಿದೆ. ಏಪ್ರಿಲ್ 15-17ರಂದು ದಾಖಲೆಯ ಗಳಿಕೆ ಕಂಡಿದೆ. ನಾಲ್ಕನೇ ದಿನದಲ್ಲೇ 132 ಕೋಟಿ ರೂ. ಗಳಿಸಿದೆ. ವಿಶ್ವದಾದ್ಯಂತ ಐದಾರು ಭಾಷೆಗಳಲ್ಲಿ ಬಿಡುಗಡೆಯಾಗಿರುವ ಕೆಜಿಎಫ್ -2 ಹವಾ ಭಾರಿ …

ಬಾಕ್ಸಾಫೀಸ್ ಕೊಳ್ಳೆ ಹೊಡೆಯುವ ಮೂಲಕ ಇಡೀ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ನಿರ್ಮಿಸಿದ ಕೆಜಿಎಫ್ -2 | ನಾಲ್ಕೇ ದಿನದಲ್ಲಿ 550 ಕೋಟಿ ಗಳಿಕೆಯ ಮೂಲಕ ಮತ್ತೊಮ್ಮೆ ಸ್ಟಾರ್ ನಟನಾಗಿ ಹೊರಹೊಮ್ಮಿದ ಯಶ್ Read More »