Boxer

ಬಾಕ್ಸಿಂಗ್ ದಂತಕಥೆ ಮೈಕ್ ಟೈಸನ್ ವೀಲ್ ಚೇರ್ ನಲ್ಲಿ !!!

ಬಾಕ್ಸಿಂಗ್ ದಂತಕತೆ ಮೈಕ್ ಟೈಸನ್ ಎಲ್ಲರಿಗೂ ಗೊತ್ತೇ ಇದೆ. ಟಾಲಿವುಡ್ ನಟ ವಿಜಯ್ ದೇವರಕೊಂಡ ಅಭಿನಯದ ಲೈಗರ್ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ ಲೆಜೆಂಡರಿ ಬಾಕ್ಸರ್ ಮೈಕ್ ಟೈಸನ್ ವೀಲ್ ಚೇರ್‌ನಲ್ಲಿ ಓಡಾಡುವ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಈ ಫೋಟೊಗಳನ್ನು ನೋಡಿ ಅಭಿಮಾನಿಗಳು ಶಾಕ್ ಆಗಿದ್ದಾರೆ. ವಿಜಯ್ ದೇವರಕೊಂಡ ನಟನೆಯ ‘ಲೈಗರ್’ ಸಿನಿಮಾದಲ್ಲಿ ನಟಿಸಿದ್ದ ಟೈಸನ್‌ಗೆ ದಿಢೀರನೇ ಏನಾಯ್ತು ಎಂಬ ಆತಂಕ ಜೊತೆಗೆ ಅಚ್ಚರಿಯಲ್ಲಿದ್ದಾರೆ ಅಭಿಮಾನಿಗಳು. ಬಾಕ್ಸಿಂಗ್ ದಿಗ್ಗಜ ವೀಲ್‌ಚೇರ್‌ನಲ್ಲಿ ಕುಳಿತು ಓಡಾಡುತ್ತಿರುವ ಫೋಟೊಗಳು …

ಬಾಕ್ಸಿಂಗ್ ದಂತಕಥೆ ಮೈಕ್ ಟೈಸನ್ ವೀಲ್ ಚೇರ್ ನಲ್ಲಿ !!! Read More »

ಬಾಕ್ಸಿಂಗ್ ಮಾಡುತ್ತಿರುವಾಗಲೇ ಹೃದಯಾಘಾತ !! | ಖ್ಯಾತ ಬಾಕ್ಸಿಂಗ್ ತಾರೆ ದುರ್ಮರಣ

ಖ್ಯಾತ ಬಾಕ್ಸಿಂಗ್ ತಾರೆ ಜರ್ಮನಿಯ ಚಾಂಪಿಯನ್ ಮೂಸಾ ಯಮಕ್ ಬಾಕ್ಸಿಂಗ್ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟ ಆಘಾತಕಾರಿ ಘಟನೆ ನಡೆದಿದೆ. ಯಮಕ್ (38) ಮ್ಯೂನಿಚ್‍ನಲ್ಲಿ ಉಗಾಂಡಾದ ಹಮ್ಝಾ ವಂಡೆರಾ ಅವರೊಂದಿಗೆ ಬಾಕ್ಸಿಂಗ್ ನಡೆಯುತ್ತಿದ್ದ ಸಂದರ್ಭದಲ್ಲಿ ರಿಂಗ್‍ನಲ್ಲಿಯೇ ಕುಸಿದು ಬಿದ್ದಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಟರ್ಕಿಯ ಅಧಿಕಾರಿ ಹಸನ್ ತುರಾನ್ ಅವರು, ಯೂರೋಪಿಯನ್ ಹಾಗೂ ಏಷ್ಯಯನ್ ಚಾಂಪಿಯನ್‍ಗಳನ್ನು ಜಯಿಸಿರುವ ಅಲುಕ್ರಾದ ಬಾಕ್ಸರ್ ನಮ್ಮ ದೇಶದ ಹೆಮ್ಮೆಯ ಬಾಕ್ಸರ್‌ನ್ನು ಚಿಕ್ಕವಯಸ್ಸಿನಲ್ಲಿಯೇ ಕಳೆದುಕೊಂಡು ಭಾರೀ ದು:ಖದಲ್ಲಿದ್ದೇವೆ ಎಂದಿದ್ದಾರೆ. ಮೂಸಾ …

ಬಾಕ್ಸಿಂಗ್ ಮಾಡುತ್ತಿರುವಾಗಲೇ ಹೃದಯಾಘಾತ !! | ಖ್ಯಾತ ಬಾಕ್ಸಿಂಗ್ ತಾರೆ ದುರ್ಮರಣ Read More »

error: Content is protected !!
Scroll to Top