ಬಾಕ್ಸಿಂಗ್ ಡೇ ಟೆಸ್ಟ್ ಕ್ರಿಕೆಟ್ ನಲ್ಲಿ ಇತಿಹಾಸ ನಿರ್ಮಿಸಿದ ಭಾರತ | ಆಫ್ರಿಕನ್ನರ ವಿರುದ್ಧ 113 ರನ್ ಗಳ ಭರ್ಜರಿ ಜಯ ಸಾಧಿಸಿದ ಕೊಹ್ಲಿ ಪಡೆ

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 113 ರನ್ ಗಳ ಭರ್ಜರಿ ಜಯ ಸಾಧಿಸಿ ಇತಿಹಾಸ ನಿರ್ಮಿಸಿದೆ. ಆ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಸೆಂಚುರಿಯನ್ ಕ್ರೀಡಾಂಗಣದಲ್ಲಿ ಇಂದು ಮುಕ್ತಾಯವಾದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ನೀಡಿದ್ದ 305ರನ್ ಗಳ ಗುರಿಯನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ ತಂಡ 191 ರನ್ ಗಳಿಗೆ ಆಲೌಟ್ ಆಗಿ ಭಾರತದ ಎದುರು 113 ರನ್ ಗಳ ಅಂತರದಲ್ಲಿ ಹೀನಾಯ …

ಬಾಕ್ಸಿಂಗ್ ಡೇ ಟೆಸ್ಟ್ ಕ್ರಿಕೆಟ್ ನಲ್ಲಿ ಇತಿಹಾಸ ನಿರ್ಮಿಸಿದ ಭಾರತ | ಆಫ್ರಿಕನ್ನರ ವಿರುದ್ಧ 113 ರನ್ ಗಳ ಭರ್ಜರಿ ಜಯ ಸಾಧಿಸಿದ ಕೊಹ್ಲಿ ಪಡೆ Read More »