ಸೋಮವಾರ, 26 ಅಕ್ಟೋಬರ್ 2026
Trending

Boy beaten for refusing to say Jai Shriram

Social

ಜೈ ಶ್ರೀರಾಮ್ ಹೇಳಲು ನಿರಾಕರಿಸಿದ ಬಾಲಕನಿಗೆ ಥಳಿತ! ಪೋಲೀಸರ ಅತಿಥಿಯಾದ ಆರೋಪಿ

ದೇಶಾದ್ಯಂತ ಕೋಮು ಸಂಘರ್ಷಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಚಿಕ್ಕ ವಿಷಯಗಳನ್ನು ಕೂಡ ದೊಡ್ಡದಾಗಿಸಿ ವಾತಾವರಣವನ್ನು ಹಾಳುಮಾಡುತ್ತಿದ್ದಾರೆ. ಇದೀಗ ಅಂತಹುದೇ ಘಟನೆಯೊಂದು ಮಧ್ಯಪ್ರದೇಶದ ಕೋಮು ಸೂಕ್ಷ್ಮ ಪ್ರದೇಶವಾಗಿರುವ ಭೋಪಾಲ್ ನ ಖಾಂಡ್ವಾ ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಜೈ ಶ್ರೀ ರಾಮ್…