Boy death

ಎಕ್ಸಾಂನಲ್ಲಿ ಒಂದು ಪದ ತಪ್ಪಾಗಿ ಬರೆದ ಕಾರಣ ಶಿಕ್ಷಕನಿಂದ ದಲಿತ ವಿದ್ಯಾರ್ಥಿಗೆ ಥಳಿತ | ಏಟು ತಡೆಯಲಾರದೆ ಬಾಲಕ ಸಾವು |

ಮಕ್ಕಳನ್ನು ಸರಿ ದಾರಿಗೆ ತರಲು ಶಿಕ್ಷಕರು ದಂಡ ಪ್ರಯೋಗ ಮಾಡುವುದು ಸಾಮಾನ್ಯ. ಆದರೆ, ದಂಡಂ ದಶಗುಣಂ ಎಂದು ಸಾಯುವ ಮಟ್ಟಿಗೆ ಥಳಿಸಿದರೆ, ಪೋಷಕರು ಪೋಲಿಸ್ ಮೆಟ್ಟಿಲು ಹತ್ತುವುದರಲ್ಲಿ ಸಂಶಯವಿಲ್ಲ. ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ಶಾಲೆಯ ಶಿಕ್ಷಕ ನೊಬ್ಬನಿಂದ ಥಳಿತಕ್ಕೆ 15 ವರ್ಷದ ದಲಿತ ಬಾಲಕನ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ. ಉತ್ತರಪ್ರದೇಶದ, ಅಚಲ್ಡಾ ಪ್ರದೇಶದ ಆದರ್ಶ ಇಂಟರ್‌ ಕಾಲೇಜಿನಲ್ಲಿ ಓದುತ್ತಿದ್ದ, 15 ವರ್ಷದ ದಲಿತ ವಿದ್ಯಾರ್ಥಿ, ನಿಖಿತ್ ದೋಹ್ರೆ ಸಮಾಜ ವಿಜ್ಞಾನ ಪರೀಕ್ಷೆಯಲ್ಲಿ …

ಎಕ್ಸಾಂನಲ್ಲಿ ಒಂದು ಪದ ತಪ್ಪಾಗಿ ಬರೆದ ಕಾರಣ ಶಿಕ್ಷಕನಿಂದ ದಲಿತ ವಿದ್ಯಾರ್ಥಿಗೆ ಥಳಿತ | ಏಟು ತಡೆಯಲಾರದೆ ಬಾಲಕ ಸಾವು | Read More »

ಆಟದಲ್ಲಿ ಕಳ್ಳನಾಗಿದ್ದ ಬಾಲಕನಿಗೆ ನಿಜವಾಗಿ ಗುಂಡು ಹಾರಿಸಿ ಕೊಂದೇ ಬಿಟ್ಟ ಪೊಲೀಸ್!

ಕಳ್ಳ ಪೊಲೀಸ್ ಆಟವಾಡುತ್ತಿದ್ದಾಗ ಕಳ್ಳನ ಪಾತ್ರದಲ್ಲಿದ್ದ ಪಕ್ಕದ ಮನೆಯ ಬಾಲಕನನ್ನು ಬಿಜೆಪಿ ಮುಖಂಡನ ಮಗ ನಿಜವಾಗಿ ಗುಂಡು ಹಾರಿಸಿ ಕೊಂದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬಿಜೆಪಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಜಯ್​ ಜೈಸ್ವಾಲ್​ ಅವರ 10 ವರ್ಷದ ಮಗ ನೆರೆ ಮನೆಯ ಮಕ್ಕಳೊಂದಿಗೆ ಕಳ್ಳ ಪೊಲೀಸ್​ ಆಟವಾಡುತ್ತಿದ್ದ. ಈ ಆಟದಲ್ಲಿ ಬಾಲಕ ಪೊಲೀಸ್​ ಆಗಿದ್ದ. ಆಟದಲ್ಲಿ ಕಳ್ಳತನ ಮಾಡಲು ನೆರೆಮನೆಯ ಮಕ್ಕಳು ಬಂದಿದ್ದರು. ಅವರನ್ನು ಹೊಡೆದು ಓಡಿಸುವಾಗ ಏನೂ ಅರಿಯದ ಬಾಲಕ ಅಪ್ಪನ ಪರವಾನಗಿ …

ಆಟದಲ್ಲಿ ಕಳ್ಳನಾಗಿದ್ದ ಬಾಲಕನಿಗೆ ನಿಜವಾಗಿ ಗುಂಡು ಹಾರಿಸಿ ಕೊಂದೇ ಬಿಟ್ಟ ಪೊಲೀಸ್! Read More »

ಕತ್ತು ಸೀಳಿದ ಸ್ಥಿತಿಯಲ್ಲಿ ಗುಡ್ಡದಿಂದ ಬಿದ್ದ ಯುವಕ!! ಸ್ಥಳಕ್ಕೆ ಪೊಲೀಸರ ಭೇಟಿ-ಸ್ಥಳೀಯರಲ್ಲಿ ಆತಂಕ

ಯುವಕನೋರ್ವ ಕತ್ತು ಸೀಳಿಕೊಂಡು ಗುಡ್ಡದಿಂದ ಉರುಳಿ ಬಿದ್ದಿದ್ದು, ಸಾವು ಬದುಕಿನ ಹೋರಾಟದ ನಡುವೆ ಪ್ರಾಣ ರಕ್ಷಿಸುವಂತೆ ಗೋಗರೆದ ಘಟನೆಯೊಂದು ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಕತ್ತು ಸೀಳಿಕೊಂಡ ಯುವಕನನ್ನು ಹಾವೇರಿ ಮೂಲದ ನವೀನ್ ದೊಡ್ಮನಿ(30) ಎಂದು ಗುರುತಿಸಲಾಗಿದೆ. ಯುವಕ ಗುಡ್ಡದ ಮೇಲಿಂದ ಬಿದ್ದಿದ್ದು, ಕತ್ತು ಸೀಳಿಕೊಂಡಿರುವ ರೀತಿಯಲ್ಲಿ ರಕ್ತ-ಸಿಕ್ತವಾದ ಬಟ್ಟೆಯೊಂದಿಗೆ ಜನರನ್ನು ಕಂಡ ಆತ ಪ್ರಾಣ ರಕ್ಷಿಸುವಂತೆ ಗೋಗರೆದಿದ್ದಾನೆ ಎನ್ನಲಾಗಿದೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ರವಾನಿಸಿದ್ದು, ಪೊಲೀಸರು ಆಗಮಿಸಿದ ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಆತ ಚೇತರಿಸಿಕೊಳ್ಳುತ್ತಿದ್ದು, …

ಕತ್ತು ಸೀಳಿದ ಸ್ಥಿತಿಯಲ್ಲಿ ಗುಡ್ಡದಿಂದ ಬಿದ್ದ ಯುವಕ!! ಸ್ಥಳಕ್ಕೆ ಪೊಲೀಸರ ಭೇಟಿ-ಸ್ಥಳೀಯರಲ್ಲಿ ಆತಂಕ Read More »

ಉಡುಪಿ : ತಾಯಿ ಊಟ ಬಡಿಸಿಲ್ಲ ಎಂದು ನೇಣಿಗೆ ಕೊರಳೊಡ್ಡಿದ ಬಾಲಕ!

ಉಡುಪಿ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವಂತಹ ಘಟನೆಗಳು ಸಾಕಷ್ಟು ವರದಿಯಾಗಿದ್ದು, ಇದೇ ರೀತಿ ಜಿಲ್ಲೆಯ ಕೋಟದಲ್ಲಿ ತಾಯಿಯು ಊಟ ಬಡಿಸಿಲ್ಲ ಎಂಬ ಸಣ್ಣ ಕಾರಣಕ್ಕೆ ಬಾಲಕನೋರ್ವ ನೇಣಿಗೆ ಶರಣಾದ ಘಟನೆ ಸೋಮವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಕೋಟ ಸಮೀಪದ ಕಾರ್ಕಡ ನಿವಾಸಿ ಲಕ್ಷ್ಮೀ ಎಂಬವರ ಪುತ್ರ 9ನೇ ತರಗತಿ ವಿದ್ಯಾರ್ಥಿ ನಾಗೇಂದ್ರ (14) ಎಂದು ಗುರುತಿಸಲಾಗಿದೆ. ನಾಗೇಂದ್ರನ ತಾಯಿ ಲಕ್ಷ್ಮೀ ಅವರು, ಜೀವನೋಪಾಯಕ್ಕಾಗಿ ಕಾರ್ಕಡದ ತನ್ನ ಮನೆಪಕ್ಕದಲ್ಲೇ ವೀರಭದ್ರ ಎಂಬ ಸಣ್ಣ ಕ್ಯಾಂಟೀನ್‌ ನಡೆಸುತ್ತಿದ್ದಾರೆ. …

ಉಡುಪಿ : ತಾಯಿ ಊಟ ಬಡಿಸಿಲ್ಲ ಎಂದು ನೇಣಿಗೆ ಕೊರಳೊಡ್ಡಿದ ಬಾಲಕ! Read More »

ಅಂಗಡಿಗೆ ಹೋಗಿ ಬರುತ್ತಿದ್ದ ಬಾಲಕನಿಗೆ ಡಿಕ್ಕಿ ಹೊಡೆದ ರಣ ರಕ್ಕಸ ಲಾರಿ !! | ‘ನನ್ನ ಹೊಟ್ಟೆ ಕಟ್ಟಾಗಿದೆ’ ಎನ್ನುತ್ತಲೇ ಪ್ರಾಣ ಬಿಟ್ಟ ಬಾಲಕ

ಬೆಳಗಾವಿ : ಬಾಲಕನೊಬ್ಬ ಅಂಗಡಿಗೆ ಹೋಗಿ ಬರುವಾಗ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಲಾರಿಯ ಚಕ್ರಕ್ಕೆ ಬಾಲಕ ಸಿಲುಕಿ ಮೃತಪಟ್ಟ ಭಯಾನಕ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಗೀರಗಾಂವ ಗ್ರಾಮದಲ್ಲಿ ನಡೆದಿದೆ. ಲಾರಿ ಅತೀ ವೇಗದಲ್ಲಿದ್ದ ಪರಿಣಾಮ ಬಾಲಕ ಸಮೇತ ಲಾರಿ ಚಕ್ರ ದೂರದಲ್ಲಿದ್ದ ಚರಂಡಿಯೊಳಗೆ ಹೋಗಿ ಸಿಲುಕಿಕೊಂಡಿದೆ. ದುರದೃಷ್ಟವಶಾತ್‌ ಆ ಬಾಲಕನ ದೇಹದ ಸೊಂಟದವರೆಗಿನ ಅರ್ಧ ಭಾಗ ಹೊರಗಿದ್ರೆ, ಇನ್ನಾರ್ಧ ಭಾಗ ಚರಂಡಿ ಹಾಗೂ ಲಾರಿ ಚಕ್ರದ ನಡುವೆ ಸಿಲುಕಿತ್ತು. ಅಲ್ಲಿದ್ದ ಜನರೆಲ್ಲಾ ಬಾಲಕನ್ನು ಹೊರತೆಗೆಯಲು …

ಅಂಗಡಿಗೆ ಹೋಗಿ ಬರುತ್ತಿದ್ದ ಬಾಲಕನಿಗೆ ಡಿಕ್ಕಿ ಹೊಡೆದ ರಣ ರಕ್ಕಸ ಲಾರಿ !! | ‘ನನ್ನ ಹೊಟ್ಟೆ ಕಟ್ಟಾಗಿದೆ’ ಎನ್ನುತ್ತಲೇ ಪ್ರಾಣ ಬಿಟ್ಟ ಬಾಲಕ Read More »

ಕಲ್ಲಡ್ಕ : ಮಹಡಿ ಮೇಲಿನಿಂದ ಬಿದ್ದು ಬಾಲಕ ಮೃತ್ಯು

ಬಂಟ್ವಾಳ: ಗೆಳೆಯರ ಜೊತೆ ಆಟ ಆಡುತ್ತಿದ್ದ ವೇಳೆ 6 ನೇ ತರಗತಿ ವಿದ್ಯಾರ್ಥಿಯೋರ್ವ ಮಹಡಿ ಮೇಲಿನಿಂದ ಬಿದ್ದು ಮೃತಪಟ್ಟ ಘಟನೆ ಕಲ್ಲಡ್ಕ ದಲ್ಲಿ ಮೇ.26 ರಂದು ನಡೆದಿದೆ. ‌ಕಲ್ಲಡ್ಕ ನಿವಾಸಿ ಅಹಮ್ಮದ್ ಅವರ ಪುತ್ರ ಮಹಮ್ಮದ್ ಸಾಹಿಲ್ (10) ಮೃತಪಟ್ಟ ಬಾಲಕ. ಕಲ್ಲಡ್ಕ ಸಮೀಪದ ಗೊಳ್ತಮಜಲು ಎಂಬಲ್ಲಿರುವ ಸಿಟಿಪ್ಲಾಜಾ ರೆಸಿಡೆನ್ಸಿಯ ಮೂರನೇ ಮಹಡಿಯ ಸೀಟ್ ಹೌಸ್ ನಲ್ಲಿ ಸಾಹಿಲ್ ಗೆಳೆಯರ ಜೊತೆ ಆಟ ಆಡುತ್ತಿದ್ದ.ಈ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ.

error: Content is protected !!
Scroll to Top