ವಿಧಿಯ ಕ್ರೂರ ಲೀಲೆಗೆ ಸಿಲುಕಿದ ಎಳೆಯ ಬಾಲಕ | ಹೃದಯಾಘಾತಕ್ಕೆ 2ನೇ ತರಗತಿ ವಿದ್ಯಾರ್ಥಿ ಬಲಿ !!
ಹೃದಯಾಘಾತದಿಂದ ಎಳೆಯ ಶಾಲಾ ವಿದ್ಯಾರ್ಥಿ ಸಾವನ್ನಪ್ಪಿರುವ ಮನಕಲಕುವ ಘಟನೆ ಬುಧವಾರ ದ.ಕ ಜಿಲ್ಲೆಯಲ್ಲಿ ಸಂಭವಿಸಿದೆ. ಸುಳ್ಯ ತಾಲೂಕಿನ ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕ ಸ.ಹಿ.ಪ್ರಾ. ಶಾಲೆಯ 2ನೇ ತರಗತಿ ವಿದ್ಯಾರ್ಥಿ ವಿಧಿಯ ಕ್ರೂರ ಕೃತ್ಯಕ್ಕೆ ಬಲಿಯಾಗಿದ್ದಾನೆ. ಮೃತ ಬಾಲಕ ಕುಂಟಿಕಾನದ…








