ಶನಿವಾರ, 24 ಅಕ್ಟೋಬರ್ 2026

Boy died while playing kabaddi

latest

ಕಬಡ್ಡಿ ಆಡುತ್ತಲೇ ಕುಸಿದು ಬಿದ್ದು ಸಾವು ಕಂಡ 20 ರ ಹರೆಯದ ಯುವಕ!

ಸಾವು ಯಾವಾಗ, ಹೇಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಇತ್ತೀಚೆಗಂತೂ ಸಾವಿನ ಸಂಖ್ಯೆ ಹೆಚ್ಚಾಗಿದೆ. ಸಣ್ಣವರಿಂದ ಹಿಡಿದು ಡೊಡ್ಡವರವರೆಗೆ ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಸಾವಿನ ಬಾಗಿಲು ತಟ್ಟುತ್ತಿದ್ದಾರೆ. ಇದೀಗ ಯುವಕನೋರ್ವ ಕಬಡ್ಡಿ ಆಡುತ್ತಲೇ ಕುಸಿದು ಬಿದ್ದು ಸಾವನ್ನಪ್ಪಿರುವ…