News
Pushpa 2 Movie: ಪುಷ್ಪ-2 ಕಾಲ್ತುಳಿತ ಪ್ರಕರಣ: 4 ತಿಂಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಾಲಕ!
Pushpa 2 Movie: ಪುಷ್ಪ 2 ಚಿತ್ರದ ಪ್ರೀಮಿಯರ್ ಶೋ ವೇಳೆ ಉಂಟಾದ ಕಾಲ್ತುಳಿತ ಘಟನೆಯಲ್ಲಿ ರೇವತಿ ಎಂಬ ಮಹಿಳೆ ಸಾವಿಗೀಡಾಗಿದ್ದು, ಅವರ ಪುತ್ರ ಶ್ರೀತೇಜ್ ಗಂಭೀರ ಗಾಯಗೊಂಡಿದ್ದರು.