Browsing Tag

Boy

ಎಚ್ಚರ : Dating App ಬಳಸಿದರೆ ನಿಮ್ಮ ಜೀವಕ್ಕೆ ಅಪಾಯ | ಒಂಟಿ ಜೀವಗಳೇ ಟಾರ್ಗೆಟ್!

ದೇಶದ ರಾಜಧಾನಿ ದೆಹಲಿಯಲ್ಲಿ ಶ್ರದ್ಧಾ (Shraddha) ಹತ್ಯೆಯ ಪ್ರಕರಣ ದೇಶವನ್ನೇ ತಲ್ಲಣಗೊಳಿಸಿದೆ. ಈ ಪ್ರಕರಣದ ಬೆನ್ನಲ್ಲೇ ಡೇಟಿಂಗ್ ಆ್ಯಪ್ ಗಳು ಎಷ್ಟು ನಂಬಿಕೆಗೆ ಅರ್ಹ ಎಂಬ ಬಗ್ಗೆ ಪ್ರಶ್ನೆ ಬುಗಿಲೆದಿದ್ದು ,ಯುವ ಜನತೆಯ ಅದರಲ್ಲೂ ಕೂಡ ಒಬ್ಬಂಟಿ ಇರುವ ಜೀವ, ಮನಸ್ಸುಗಳನ್ನು ಟಾರ್ಗೆಟ್

ಅರೆ ಇವಳೇ ಮಾಡರ್ನ್ ಹೆಂಡತಿ | ಗುಂಡಿಗೆ ಬಿದ್ದ ಗಂಡನ ವೀಡಿಯೊ ಮಾಡುತ್ತಾ ಕುಳಿತ ಹೆಂಡತಿ|

ದಿನಂಪ್ರತಿ ಒಂದಲ್ಲ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ನೆಟ್ಟಿಗರನ್ನು ನಗೆಗಡಲಲ್ಲಿ ತೇಲಿಸುವಲ್ಲಿ ಯಶಸ್ವಿಯಾಗುತ್ತವೆ. ಸಾಮಾಜಿಕ ಮಾಧ್ಯಮದಲ್ಲಿ ಆಗಾಗ್ಗೆ ತಮಾಷೆಯ ವಿಡಿಯೋಗಳು ವೈರಲ್‌ ಆಗುತ್ತಿರುತ್ತವೆ. ಅಂತದ್ದೇ ಇಲ್ಲೊಂದು ವಿಡಿಯೋ ವೈರಲ್‌ ಆಗಿದೆ .ಅದೇನುಂತಾ

ಮದುವೆಗೆ ನಕಾರ | ಯುವತಿಗೆ ಚಾಕು ಇರಿದು ಕೊಲೆ ಮಾಡಿದ ಪ್ರೇಮಿ | ಕೊನೆಗೆ ಆತ ಮಾಡಿದ್ದೇನು?

ಮದುವೆಯಾಗಲು ನಿರಾಕರಿಸಿದ ಯುವತಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಪುಣೆಯಲ್ಲಿ ನಡೆದಿದೆ.ಪುಣೆಯ ಔಂಧ್ ಎಂಬಲ್ಲಿ ಮದುವೆಯಾಗಲು ನಿರಾಕರಿಸಿದ ಸುಶಿಕ್ಷಿತ ಯುವತಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.ಮೃತಪಟ್ಟಿರುವ

SHOCKING NEWS : ಯೂಟ್ಯೂಬ್‌ ವೀಡಿಯೋ ನೋಡಿ ಜ್ಯೂಸ್ ಮಾಡಿದ ಯುವಕ | ಜ್ಯೂಸ್ ಕುಡಿದ ನಂತರ ಆದದ್ದು ಘೋರ ದುರಂತ!

ಕೆಲವೊಮ್ಮೆ ಬೇರೆಯವರ ಮಾತು ಕೇಳಿ ಸ್ವತಃ ತಾವೇ ವೈದ್ಯರಂತೆ ಮದ್ದು ಮಾಡಲು ಹೋದರೆ ಪ್ರಮಾದಗಳು ಉಂಟಾಗುವ ಸಾಧ್ಯತೆಗಳು ಕೂಡ ಇವೆ. ಇದೇ ರೀತಿಯ ಪ್ರಕರಣವೊಂದು ಮುನ್ನಲೆಗೆ ಬಂದಿದೆ.ಹೌದು!!..ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಧರ್ಮೇಂದ್ರ ಎಂಬ

ಅರೇ ಇದೇನಿದು? ವಿದ್ಯಾರ್ಥಿನಿಯ ಮೇಲೆ ಲವ್ | ಲಿಂಗ ಪರಿವರ್ತನೆ ಮಾಡಿಕೊಂಡ ಶಾಲಾ ಶಿಕ್ಷಕಿ !

ಪ್ರೀತಿ ಕುರುಡು ಎಂಬ ಮಾತಿದೆ. ಪ್ರೀತಿ ಲಿಂಗ, ಜಾತಿ ಬೇರೆಲ್ಲ ಕಟ್ಟುಪಾಡುಗಳನ್ನು ಮೀರಿದ್ದು ಎಂದು ನಿರೂಪಿಸುವ ಅನೇಕ ದೃಷ್ಟಾಂತಗಳನ್ನು ನಾವು ಕಂಡಿದ್ದೇವೆ.. ಪ್ರೀತಿಸಿದವರಿಗಾಗಿ ಮನೆ, ಸಮಾಜದವರ ಎದುರು ಹಾಕಿಕೊಂಡು ಜೀವನ ಕಟ್ಟಿಕೊಂಡಿರುವರು ಕೂಡ ಇದ್ದು, ಇದರ ನಡುವೆ ಎಲ್ಲರ ಕೆಂಗಣ್ಣಿಗೆ

Shocking News : ಕಾರಿಗೆ ಒರಗಿ ನಿಂತ ಬಾಲಕನ ಎದೆಗೆ ಜಾಡಿಸಿ ಒದ್ದ ಕ್ರೂರಿ !!!

ಸಣ್ಣ ಮಕ್ಕಳಿಗೆ ಕಾರು ಅಂದ್ರೆ ಇಷ್ಟವೇ, ಕಾರು ಕಂಡಾಗ ಖುಷಿಯಿಂದ ಕಣ್ಣುಮಿಟುಕಿಸುತ್ತಾರೆ. ಆದರೆ ಇಲ್ಲಿ ಕೇರಳದ ವ್ಯಕ್ತಿಯೊಬ್ಬ ಬರೀ ತನ್ನ ಕಾರಿಗೆ ಒರಗಿ ನಿಂತಿದ್ದಾನೆ ಎಂಬ ಕಾರಣಕ್ಕೆ ಆರು ವರ್ಷದ ಬಾಲಕನ ಎದೆಗೆ ಕರುಣೆಯೇ ಇಲ್ಲದೆ ಕಾಲಿನಿಂದ ಜಾಡಿಸಿ ಒದ್ದಿರುವ ಘಟನೆಯೊಂದು ನಡೆದಿದೆ.

ಆಶ್ಚರ್ಯ : ತನಗೆ ಹಾವು ಕಚ್ಚಿತೆಂದು ಸಿಟ್ಟಿನಿಂದ ಹಾವಿಗೇ ವಾಪಸ್ ಕಚ್ಚಿದ ಬಾಲಕ | ಅನಂತರ ನಡೆದದ್ದು ಪವಾಡ!!!

ಸಾಮಾನ್ಯವಾಗಿ ಹಾವು ಅಂದ್ರೆ ಎಲ್ಲರಿಗೂ ಭಯನೇ. ಇನ್ನೂ ಹಾವು ಕಚ್ಚಿದರೆ ಕೇಳಬೇಕಿಲ್ಲ ಹೆದರಿ ಬೇಗನೆ ಆಸ್ಪತ್ರೆಗೆ ಹೋಗುತ್ತಾರೆ. ಆದರೆ ಇಲ್ಲೊಬ್ಬ ಬಾಲಕ ತನಗೆ ಹಾವು ಕಚ್ಚಿತೆಂದು ತಿರುಗಿ ಹಾವಿಗೆ ಕಚ್ಚಿರುವ ಭಯಾನಕವಾದ ಘಟನೆಯೊಂದು ಚತ್ತಿಸ್ ಗಡದ ಜಶ್‌ಪುರದಲ್ಲಿ ನಡೆದಿದೆ.ಚತ್ತಿಸ್ ಗಡದ

Love is blind : 52 ರ ಶಿಕ್ಷಕನಿಗೆ 20 ರ ವಿದ್ಯಾರ್ಥಿನಿ ಮೇಲೆ ಬೇಷರತ್ ಪ್ಯಾರ್ !!!

ಪ್ರೀತಿ ಕುರುಡು ಅನ್ನೋದು ಎಲ್ಲರಿಗೂ ಗೊತ್ತು. ಹಾಗೆಯೇ ಆ ಮಾತಿಗೆ ತಕ್ಕಂತೆ ಎಷ್ಟೋ ಉದಾಹರಣೆಗಳನ್ನು ಈಗಾಗಲೇ ನೋಡಿದ್ದೇವೆ, ಕೇಳಿದ್ದೇವೆ. ಪ್ರೇಮಿಗಳಿಗೆ ಬಣ್ಣ, ವಯಸ್ಸು, ಹಣ, ಅಂತಸ್ತು, ಜಾತಿ, ಧರ್ಮ ಯಾವುದು ಲೆಕ್ಕಕ್ಕೆ ಇರಲ್ಲ. ಪ್ರೀತಿ ಒಂದೇ ಶಾಶ್ವತ ಅನ್ನೋ ವೇದಾಂತ ಪ್ರೀತಿಸುವವರಿಗೆ.

ಭಗತ್ ಸಿಂಗ್ ಪಾತ್ರದ ಪ್ರಾಕ್ಟೀಸ್ ವೇಳೆ ನೇಣಿಗೀಡಾಗಿ ಬಾಲಕ ಸಾವು | ಕೋಟೆ ನಾಡಿನಲ್ಲಿ ನಡೀತು ಹೃದಯ ವಿದ್ರಾವಕ ಘಟನೆ

ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಭಗತ್ ಸಿಂಗ್ ಪಾತ್ರದ ರಿಹರ್ಸಲ್ ವೇಳೆ ನಿಜವಾಗಿಯೂ ಬಾಲಕ ನೇಣಿಗೀಡಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.ಚಿತ್ರದುರ್ಗದಲ್ಲಿ ಈ ಅವಘಡ ಸಂಭವಿಸಿದ್ದು, ಸಂಜಯ್ ಗೌಡ(12) ಎಂದು ಗುರುತಿಸಲಾಗಿದೆ.ಸ್ವಾತಂತ್ರ್ಯ

ಶಾಲೆಗೆ ಹೋಗು ಎಂದಿದ್ದೇ ತಪ್ಪಾಯ್ತು | ಅಮ್ಮನ ಸೀರೆಯಲ್ಲೇ ನೇಣಿಗೆ ಶರಣಾದ ಬಾಲಕ!!!

ಜೀವನದ ಬಂಡಿಯಲ್ಲಿ ಬಲು ದೂರ ಪ್ರಯಾಣ ಮಾಡಬೇಕಿದ್ದ ಬಾಲಕನೋರ್ವ ಆತ್ಮ ಹತ್ಯೆಗೆ ಶರಣಾಗಿ ಕಾಣದ ಲೋಕಕ್ಕೆ ತೆರಳಿದ ಘಟನೆಯೊಂದು ವರದಿಯಾಗಿದೆ.7ನೇ ತರಗತಿ ವಿದ್ಯಾರ್ಥಿ ಇನ್ನೂ ಈಗ ಪ್ರಪಂಚದ ಆಗುಹೋಗುಗಳ ಅರಿವೇ ಇಲ್ಲದ ಬಾಲಕ ಕೇವಲ ಅಮ್ಮನ ಬೈಗಳವನ್ನೇ ಗಂಭೀರವಾಗಿ ಪರಿಗಣಿಸಿ ದುಡುಕಿನ ನಿರ್ಧಾರ