Browsing Tag

Boy

60 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿದ್ದ ಬಾಲಕ‌ ಬರೋಬ್ಬರಿ 100 ಗಂಟೆಯ ಬಳಿಕ ಸಾವು ಗೆದ್ದ !!

ಬೋರ್ ವೆಲ್ ನಲ್ಲಿ ಬಿದ್ದ 11 ವರ್ಷದ ಬಾಲಕ ಪವಾಡಸದೃಶವಾಗಿ ಬದುಕಿ ಬಂದಿದ್ದಾನೆ. ಸತತ 100 ಗಂಟೆಗಳ ರಕ್ಷಣಾ ಕಾರ್ಯಾಚರಣೆ ನಂತರ ಬಾಲಕನನ್ನು ಪೊಲೀಸರು ರಕ್ಷಿಸಿದ ಘಟನೆ ಛತ್ತೀಸ್ ಗಢದಲ್ಲಿ ನಡೆದಿದೆ.ಛತ್ತೀಸಗಢದ ಚಾಂಜ್​ಗೀರ್ ಚಂಪಾದ ಪಿಹ್ರಿದ್ ಗ್ರಾಮದಲ್ಲಿ ಮನೆಯ ಬಳಿ ಆಡುತ್ತಿದ್ದ ಬಾಲಕ

ಹಾಡಹಗಲೇ ಬಾಲಕನ ಅಪಹರಣ-ಪೊಲೀಸರ ಕ್ಷಿಪ್ರ ಕಾರ್ಯಚರಣೆಯಿಂದ ಮರಳಿ ಹೆತ್ತಬ್ಬೆಯ ಮಡಿಲಿಗೆ

ಕಳೆದ ಬಾರಿ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಇಳಿ ಸಂಜೆಯ ಹೊತ್ತಿಗೆ ತನ್ನ ಅಜ್ಜನೊಂದಿಗೆ ವಾಕಿಂಗ್ ತೆರಳುತ್ತಿದ್ದ ಬಾಲಕನ ಅಪಹರಣ ನಡೆದು, 24 ಗಂಟೆಯೊಳಗೆ ಮರಳಿ ಪೋಷಕರ ಮಡಿಲು ಸೇರಿದ ಘಟನೆಯು ಮಾಸುವ ಮುನ್ನವೇ ಅಂತಹುದೇ ಅಪಹರಣ ಪ್ರಕರಣವೊಂದು ಬೆಳಕಿಗೆ ಬಂದಿದೆ.ಬೆಂಗಳೂರಿನ ಹೆಣ್ಣೂರು

ವಿಟ್ಲ: ಸೈಕಲ್ ನಲ್ಲಿ ತೆರಳುತ್ತಿದ್ದ ಬಾಲಕನ ಮೇಲೆರಗಿದ ಜೆಸಿಬಿ!! ನಶೆಯಲ್ಲಿದ್ದ ಮುಸ್ಲಿಂ ಚಾಲಕ ಸಾದಿಕ್ ನಿಂದ ಕೃತ್ಯ

ವಿಟ್ಲ: ಕನ್ಯಾನದ ಕಣಿಯೂರು ಎಂಬಲ್ಲಿನ ಉದ್ಯಮಿಯ ಮನೆಗೆ ಕೆಲಸಕ್ಕೆಂದು ಬರುತ್ತಿದ್ದ ಜೆಸಿಬಿ ಸೈಕಲ್ ಚಲಾಯಿಸುತ್ತಿದ್ದ ಬಾಲಕನ ಮೇಲೆ ಎರಗಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಜೆಸಿಬಿ ಚಲಾಯಿಸುತ್ತಿದ್ದ ವ್ಯಕ್ತಿ ನಶೆಯಲ್ಲಿದ್ದ ಎನ್ನಲಾಗಿದೆ. ಮೃತಪಟ್ಟ ಬಾಲಕನನ್ನು ೧೩ ವರ್ಷ

ಮದರಸಾ ಬಿಟ್ಟು ಓಡಿ ಹೋಗಬಾರದೆಂದು ಬಾಲಕನ ಕಾಲಿಗೆ ಕಬ್ಬಿಣದ ಸರಪಳಿ ಕಟ್ಟಿ ಕೂಡಿಹಾಕಿದ ಮೌಲಾನಾ !!

ಮದರಸಾದಲ್ಲಿ ಓದಿನ ಜೊತೆಗೆ ಮಕ್ಕಳಿಗೆ ಚಿತ್ರಹಿಂಸೆ ನೀಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ‌ ಮದರಸಾ ಬಿಟ್ಟು ಓಡಿ ಹೋಗಬಾರದೆಂದು ಇಬ್ಬರು ಬಾಲಕರ ಕಾಲಿಗೆ ಮೌಲಾನಾ ಕಬ್ಬಿಣದ ಸರಪಳಿಯನ್ನು ಕಟ್ಟಿ ಕೂಡಿಹಾಕಿದ್ದಾರೆ ಎಂಬ ಗಂಭೀರ ಆರೋಪ ಉತ್ತರ ಪ್ರದೇಶದ ಲಕ್ನೋದಲ್ಲಿ ಕೇಳಿಬಂದಿದೆ.

ಮತ್ತೆ ತೆರೆದ ಕೊಳವೆ ಬಾವಿಗೆ ಬಿದ್ದ 6 ರ ಬಾಲಕ, ಸತತ 9 ಗಂಟೆಗಳ ಸೇನಾ ಕಾರ್ಯಾಚರಣೆ ನಂತರ ಸಿಕ್ಕಿದ್ದು ಶೂನ್ಯ

100 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿದ್ದ ಆರು ವರ್ಷದ ಬಾಲಕನನ್ನು ಸತತ 9 ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯ ಮೂಲಕ ರಕ್ಷಿಸಲಾಗಿತ್ತು. ಆದರೆ ದುರ್ವಿಧಿ ಬಾಲಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.ಈ ದುರ್ಘಟನೆ ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ನಡೆದಿದೆ. ಹೋಶಿಯಾರ್‌ಪುರದ ಬೈರಾಂಪುರ

ಪುತ್ತೂರು: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ!! ತಲೆಮರೆಸಿಕೊಂಡಿದ್ದ ಸಲಿಂಗಕಾಮಿಯ ಬಂಧನ!!

ಪುತ್ತೂರು: ಇಲ್ಲಿನ ಕಾವು ಸೇತುವೆ ಬಳಿಯ ಕಾಡಿನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯವೆಸಗಿ ತಲೆ ಮರೆಸಿಕೊಂಡಿದ್ದ ಆರೋಪಿ ಶ್ರೀಜಿತ್ ನನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.ಘಟನೆ ವಿವರ:ಏಪ್ರಿಲ್ 21 ರಂದು ಅಪ್ರಾಪ್ತ ಬಾಲಕ

ಅಪರಿಚಿತನ ಸಾವಿಗೆ ಮರುಗಿದ ಯುವಕ | ತಾನೂ ನೇಣಿಗೆ ಬಿದ್ದು ಕೊಂದು ಕೊಂಡ ಬದುಕ!!

ಬೆಂಗಳೂರು: ತನಗೆ ಏನೇನೂ ಸಂಬಂಧ ಇರದ ಅಪರಿಚಿತ ವ್ಯಕ್ತಿಯ ಆತ್ಮಹತ್ಯೆಯಿಂದ ಬೇಸತ್ತ ಯುವಕನೊಬ್ಬ 24 ವರ್ಷದ ಯುವಕ ಶುಕ್ರವಾರ ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ವಿಚಿತ್ರ ಘಟನೆ ವರದಿಯಾಗಿದೆ.ಕೆಂಗೇರಿ ಬಳಿ ರಸ್ತೆ ಬದಿಯ ಮರಕ್ಕೆ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಸತ್ತಿದ್ದ. ಅದನ್ನು

ಎನರ್ಜಿ ಡ್ರಿಂಕ್ ಕುಡಿದ ಬಾಲಕ ಹೃದಯಾಘಾತದಿಂದ ಸಾವು!

ಇಂದಿನ ಆಹಾರ ಪದ್ದತಿ ಅದೆಷ್ಟು ಜನರ ಪ್ರಾಣವನ್ನೇ ಹಿಂಡುತಿದ್ದು,ರಾಸಾಯನಿಕವಾದ ಆಹಾರಗಳೇ ಇವುಗಳಿಗೆಲ್ಲ ಕಾರಣ.ಇದಕ್ಕೆಲ್ಲ ಸಾಕ್ಷಿ ಎಂಬಂತಿದೆ ಈ ಘಟನೆ. ಹೌದು,6 ವರ್ಷದ ಬಾಲಕನೊಬ್ಬ ಮಾನ್‌ಸ್ಟರ್ ಎನರ್ಜಿ ಡ್ರಿಂಕ್ಸ್‌ ಕುಡಿದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಈಶಾನ್ಯ ಮೆಕ್ಸಿಕೋದ

ಭಾರೀ ಮಣ್ಣಿನ ಕುಸಿತದಿಂದ ರಕ್ಷಣೆ ಪಡೆಯಲು ಬರೋಬ್ಬರಿ 20 ಗಂಟೆಗಳ ಕಾಲ ರೆಫ್ರಿಜರೇಟರ್ ಒಳಗಿದ್ದ 11 ರ ಬಾಲಕ ; ಬದುಕುಳಿದ…

ಆಯುಷ್ಯ ಒಂದಿದ್ದರೆ ಯಾವುದೇ ಕಠಿಣ ಪರಿಸ್ಥಿತಿಯಿಂದಲೂ ಮಿಂದೇಳಲು ಸಾಧ್ಯ ಎಂಬ ಮಾತಿಗೆ ನಿದರ್ಶನದಂತಿದೆ ಈ ಘಟನೆ.ಉಷ್ಣವಲಯದ ಚಂಡಮಾರುತ ಮೆಗಿಯಿಂದ ಈ ಪ್ರದೇಶದಲ್ಲಿ ಮಣ್ಣಿನ ಕುಸಿತ ಉಂಟಾಗಿದ್ದು, ಮನೆ ಸಂಪೂರ್ಣ ನಾಶವಾಗಿದ್ದರೂ ಈ ಬಾಲಕ ಮಾತ್ರ ಪವಾಡಸದೃಶವಾಗಿ ಪಾರಾಗಿದ್ದಾನೆ.ಹೌದು ಈ

ಮಂಗಳೂರು: ಬಾಲಕನ ಮೇಲೆ ಹರಿದ ಟಿಪ್ಪರ್!! ಸೈಕಲ್ ನಲ್ಲಿ ಆಡುತ್ತಿದ್ದಾಗ ಘಟನೆ-ಆರು ವರ್ಷದ ಬಾಲಕ ಮೃತ್ಯು

ಮಂಗಳೂರು : ನಗರದ ಬಜಾಲ್ ಕಟ್ಟಪುಣಿ ಎಂಬಲ್ಲಿ ಟಿಪ್ಪರ್ ಲಾರಿ ಹರಿದು ಆರು ವರ್ಷದ ಬಾಲಕ ಸಾವನ್ನಪ್ಪಿದ ಬುಧವಾರ ಸಂಜೆ ಆರು ಗಂಟೆ ವೇಳೆಗೆ ನಡೆದಿದೆ.ಬಜಾಲ್ ಕಟ್ಟಪುಣಿಯ ಜಲ್ಲಿಗುಡ್ಡೆ ಸಮೀಪದಕೋರ್ದಬ್ಬು ದೈವಸ್ಥಾನದ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದ್ದು, ಬಾಲಕ ಸೈಕಲ್ ನಲ್ಲಿ