ಸೋಮವಾರ, 26 ಅಕ್ಟೋಬರ್ 2026
Trending

Boy

News

ಮತ್ತೆ ತೆರೆದ ಕೊಳವೆ ಬಾವಿಗೆ ಬಿದ್ದ 6 ರ ಬಾಲಕ, ಸತತ 9 ಗಂಟೆಗಳ ಸೇನಾ ಕಾರ್ಯಾಚರಣೆ ನಂತರ ಸಿಕ್ಕಿದ್ದು ಶೂನ್ಯ

100 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿದ್ದ ಆರು ವರ್ಷದ ಬಾಲಕನನ್ನು ಸತತ 9 ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯ ಮೂಲಕ ರಕ್ಷಿಸಲಾಗಿತ್ತು. ಆದರೆ ದುರ್ವಿಧಿ ಬಾಲಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಈ ದುರ್ಘಟನೆ ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ನಡೆದಿದೆ. ಹೋಶಿಯಾರ್‌ಪುರದ ಬೈರಾಂಪುರ…

ದಕ್ಷಿಣ ಕನ್ನಡ

ಪುತ್ತೂರು: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ!! ತಲೆಮರೆಸಿಕೊಂಡಿದ್ದ ಸಲಿಂಗಕಾಮಿಯ ಬಂಧನ!!

ಪುತ್ತೂರು: ಇಲ್ಲಿನ ಕಾವು ಸೇತುವೆ ಬಳಿಯ ಕಾಡಿನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯವೆಸಗಿ ತಲೆ ಮರೆಸಿಕೊಂಡಿದ್ದ ಆರೋಪಿ ಶ್ರೀಜಿತ್ ನನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಘಟನೆ ವಿವರ:ಏಪ್ರಿಲ್ 21 ರಂದು ಅಪ್ರಾಪ್ತ…

ಬೆಂಗಳೂರು

ಅಪರಿಚಿತನ ಸಾವಿಗೆ ಮರುಗಿದ ಯುವಕ | ತಾನೂ ನೇಣಿಗೆ ಬಿದ್ದು ಕೊಂದು ಕೊಂಡ ಬದುಕ!!

ಬೆಂಗಳೂರು: ತನಗೆ ಏನೇನೂ ಸಂಬಂಧ ಇರದ ಅಪರಿಚಿತ ವ್ಯಕ್ತಿಯ ಆತ್ಮಹತ್ಯೆಯಿಂದ ಬೇಸತ್ತ ಯುವಕನೊಬ್ಬ 24 ವರ್ಷದ ಯುವಕ ಶುಕ್ರವಾರ ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ವಿಚಿತ್ರ ಘಟನೆ ವರದಿಯಾಗಿದೆ. ಕೆಂಗೇರಿ ಬಳಿ ರಸ್ತೆ ಬದಿಯ ಮರಕ್ಕೆ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು…

Interesting

ಎನರ್ಜಿ ಡ್ರಿಂಕ್ ಕುಡಿದ ಬಾಲಕ ಹೃದಯಾಘಾತದಿಂದ ಸಾವು!

ಇಂದಿನ ಆಹಾರ ಪದ್ದತಿ ಅದೆಷ್ಟು ಜನರ ಪ್ರಾಣವನ್ನೇ ಹಿಂಡುತಿದ್ದು,ರಾಸಾಯನಿಕವಾದ ಆಹಾರಗಳೇ ಇವುಗಳಿಗೆಲ್ಲ ಕಾರಣ.ಇದಕ್ಕೆಲ್ಲ ಸಾಕ್ಷಿ ಎಂಬಂತಿದೆ ಈ ಘಟನೆ. ಹೌದು,6 ವರ್ಷದ ಬಾಲಕನೊಬ್ಬ ಮಾನ್‌ಸ್ಟರ್ ಎನರ್ಜಿ ಡ್ರಿಂಕ್ಸ್‌ ಕುಡಿದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಈಶಾನ್ಯ ಮೆಕ್ಸಿಕೋದ ಮ್ಯಾಟಮೊರೊಸ್‌ನಲ್ಲಿ ನಡೆದಿದೆ.…

Interesting

ಭಾರೀ ಮಣ್ಣಿನ ಕುಸಿತದಿಂದ ರಕ್ಷಣೆ ಪಡೆಯಲು ಬರೋಬ್ಬರಿ 20 ಗಂಟೆಗಳ ಕಾಲ ರೆಫ್ರಿಜರೇಟರ್ ಒಳಗಿದ್ದ 11 ರ ಬಾಲಕ ; ಬದುಕುಳಿದ ಬಗೆಯೇ ರೋಚಕ!!!

ಆಯುಷ್ಯ ಒಂದಿದ್ದರೆ ಯಾವುದೇ ಕಠಿಣ ಪರಿಸ್ಥಿತಿಯಿಂದಲೂ ಮಿಂದೇಳಲು ಸಾಧ್ಯ ಎಂಬ ಮಾತಿಗೆ ನಿದರ್ಶನದಂತಿದೆ ಈ ಘಟನೆ.ಉಷ್ಣವಲಯದ ಚಂಡಮಾರುತ ಮೆಗಿಯಿಂದ ಈ ಪ್ರದೇಶದಲ್ಲಿ ಮಣ್ಣಿನ ಕುಸಿತ ಉಂಟಾಗಿದ್ದು, ಮನೆ ಸಂಪೂರ್ಣ ನಾಶವಾಗಿದ್ದರೂ ಈ ಬಾಲಕ ಮಾತ್ರ ಪವಾಡಸದೃಶವಾಗಿ ಪಾರಾಗಿದ್ದಾನೆ. ಹೌದು…

ದಕ್ಷಿಣ ಕನ್ನಡ

ಮಂಗಳೂರು: ಬಾಲಕನ ಮೇಲೆ ಹರಿದ ಟಿಪ್ಪರ್!! ಸೈಕಲ್ ನಲ್ಲಿ ಆಡುತ್ತಿದ್ದಾಗ ಘಟನೆ-ಆರು ವರ್ಷದ ಬಾಲಕ ಮೃತ್ಯು

ಮಂಗಳೂರು : ನಗರದ ಬಜಾಲ್ ಕಟ್ಟಪುಣಿ ಎಂಬಲ್ಲಿ ಟಿಪ್ಪರ್ ಲಾರಿ ಹರಿದು ಆರು ವರ್ಷದ ಬಾಲಕ ಸಾವನ್ನಪ್ಪಿದ ಬುಧವಾರ ಸಂಜೆ ಆರು ಗಂಟೆ ವೇಳೆಗೆ ನಡೆದಿದೆ. ಬಜಾಲ್ ಕಟ್ಟಪುಣಿಯ ಜಲ್ಲಿಗುಡ್ಡೆ ಸಮೀಪದಕೋರ್ದಬ್ಬು ದೈವಸ್ಥಾನದ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದ್ದು,…

ದಕ್ಷಿಣ ಕನ್ನಡ

ಉಳ್ಳಾಲ : ಚರ್ಚ್ ಗೆ ತೆರಳಿ ಮನೆಗೆ ಮರಳಿದ ಬಾಲಕ( 9ವರ್ಷ) ದಿಢೀರ್ ನಾಪತ್ತೆ!

ಉಳ್ಳಾಲ : ಚರ್ಚ್ ಗೆ ತೆರಳಿ ಮನೆಗೆ ವಾಪಾಸಾಗಿದ್ದ ಬಾಲಕ ಧಿಡೀರ್ ನಾಪತ್ತೆಯಾದ ಘಟನೆ ಉಳ್ಳಾಲ ಬೈಲಿನ ಗಣೇಶನಗರದಲ್ಲಿ ನಡೆದಿದೆ. ಬಾಲಕ ಅಪಹರಣಕ್ಕೀಡಾದ ಶಂಕೆ ವ್ಯಕ್ತವಾಗಿದ್ದು ಉಳ್ಳಾಲ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಉಳ್ಳಾಲ ಬೈಲು, ಗಣೇಶ ನಗರದ…

News

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಹೆಚ್‍ಐವಿ ಸೋಂಕಿತ ಅತ್ತೆ !!

ಹೆಚ್‍ಐವಿ ಸೋಂಕಿತ ಮಹಿಳೆಯೊಬ್ಬಳು ತನ್ನ ಸ್ವಂತ ಸೋದರಳಿಯನ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರಾಖಂಡದ ಉಧಮ್ ಸಿಂಗ್ ನಗರದಲ್ಲಿ ನಡೆದಿದೆ. ಸೋದರಳಿಯನ ತಂದೆ ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅವಳು ನನ್ನ ಮಗನ ಜೊತೆ ಬಲವಂತವಾಗಿ…

News

ಯುವತಿಯ ಜತೆ ಮಾತನಾಡಿದ ವಿಚಾರ : ಯುವಕನನ್ನು ಥಳಿಸಿ ಕೊಂದ ಯುವತಿಯ ಮನೆಯವರು

ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳ್ಳುಪೇಟೆ ಗ್ರಾಮದ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಅನಿಲ್‌ರಾಜ್ (22) ಮೃತ ಯುವಕ. ಸ್ನೇಹಿತ ಪ್ರಜ್ವಲ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಮೃತ ಅನಿಲ್‌ರಾಜ್ ಹಾಗೂ ಸ್ನೇಹಿತ…

ದಕ್ಷಿಣ ಕನ್ನಡ

ಮಂಗಳೂರು: ನಾಪತ್ತೆಯಾಗಿದ್ದ ಹೈಸ್ಕೂಲ್ ಬಾಲಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ಮಂಗಳೂರಿನ ಪ್ರೌಢಶಾಲೆಯೊಂದರಲ್ಲಿ ಓದುತ್ತಿದ್ದ ಶಾಲಾ ಬಾಲಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ದೃಶ್ಯಂತ್(16) ಮೃತ ಬಾಲಕ. ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಬಾಲಕ ದೃಶ್ಯಂತ್ ಇಲ್ಲಿನ ಮಹಾಕಾಳಿ ಪಡ್ಡು ಮೈದಾನದಲ್ಲಿ ಕ್ರಿಕೆಟ್ ಪಂದ್ಯಕ್ಕೆ ಕಾಮೆಂಟರಿ ನಿರ್ವಹಿಸುತ್ತಿದ್ದ. ಪಂದ್ಯ ಮುಗಿಯುತ್ತಿದ್ದಂತೆಯೇ…