BPL ಕಾರ್ಡ್ ಹೊಂದಿರುವ ಪ್ರತಿಯೊಂದು ಕುಟುಂಬದವರಿಗೂ ಮನೆ
ಕಾಕನೂರು ತಾಲೂಕಿನ ಶಿರೂರು ಗ್ರಾಮದಲ್ಲಿ ಶನಿವಾರ ಹಿರೇಹಳ್ಳ ಯೋಜನೆಯ ಪುನರ್ನಿರ್ಮಾಣ ಅಡಿಯಲ್ಲಿ ಪುನರ್ವಸತಿ ಗ್ರಾಮದಲ್ಲಿ ಸಿಸಿ ರಸ್ತೆ, ಚರಂಡಿ, ಗ್ರಂಥಾಲಯ ಕಟ್ಟಡ, ಶೌಚಾಲಯ ಕಟ್ಟಡ, ಶುದ್ಧ ಕುಡಿಯುವ ನೀರಿನ ಘಟಕ, ಕಾಂಪೌಂಡ್ ಗೋಡೆ ನಿರ್ಮಾಣ, ನೀರಿನ ಪೈಪ್‌ಲೈನ್ ಅಳವಡಿಕೆ…






