BPL card

Ration Card : ಪಡಿತರ ಚೀಟಿದಾರರೇ ಈ ಕೆಲಸ ಈ ಕೂಡಲೇ ಮಾಡಿ

ಬಡತನ ರೇಖೆಗಿಂತ ಕೆಳಗಿರುವ ದೇಶದ ಜನರಿಗಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಾ ಇರುತ್ತದೆ. ಈ ಯೋಜನೆಗಳಲ್ಲಿ ಪ್ರಮುಖವಾದದ್ದು ಪಡಿತರ ಚೀಟಿ. ಸರ್ಕಾರ ದೇಶದ ಸುಮಾರು 80 ಕೋಟಿ ಜನರಿಗೆ ಪಡಿತರ ಚೀಟಿ ಮೂಲಕ ಉಚಿತ ಪಡಿತರವನ್ನು ನೀಡುತ್ತಿದೆ. ಆಧಾರ್ ಕಾರ್ಡ್‌ನಂತೆ ಪಡಿತರ ಚೀಟಿ ಕೂಡ ಹಲವು ಕೆಲಸಗಳಿಗೆ ಬಹಳ ಮುಖ್ಯವಾಗಿದೆ. ಪಡಿತರ ಚೀಟಿಯಲ್ಲಿ ಕುಟುಂಬದ ಪ್ರತಿಯೊಬ್ಬರ ಹೆಸರು ನೋಂದಣಿಯಾಗಿರುತ್ತದೆ. ಆದರೆ, ಪಡಿತರ ಚೀಟಿ ಬಳಕೆ ಹೆಚ್ಚಾಗುತ್ತಿರುವುದರಿಂದ ಕಾಲಕಾಲಕ್ಕೆ ನವೀಕರಿಸಲು ಸರಕಾರ ಸೂಚಿಸುತ್ತಿದೆ. ಇತ್ತೀಚೆಗೆ, …

Ration Card : ಪಡಿತರ ಚೀಟಿದಾರರೇ ಈ ಕೆಲಸ ಈ ಕೂಡಲೇ ಮಾಡಿ Read More »

SC/ST, BPL ಕಾರ್ಡ್‌ದಾರರಿಗೆ, ಪೌರಕಾರ್ಮಿಕರಿಗೆ ರಾಜ್ಯ ಸಚಿವ ಸಂಪುಟದಿಂದ ಗುಡ್ ನ್ಯೂಸ್

ಬೆಂಗಳೂರು : ವಿಧಾನಸಭೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದ್ದು, ಈ ವೇಳೆ, SC/ST, BPL ಕಾರ್ಡ್‌ದಾರರಿಗೆ, ಪೌರಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಿದೆ. ಹೌದು. SC/ST, BPL ಕಾರ್ಡ್‌ದಾರರಿಗೆ 75 ಯುನಿಟ್‌ ತನಕ ಉಚಿತ ವಿದ್ಯುತ್‌ ನೀಡಲು ರಾಜ್ಯ ಸಚಿವ ಸಂಪುಟ ಗ್ರೀನ್‌ ಸಿಗ್ನಲ್‌ ನೀಡಿದೆ. ಈ ಮೂಲಕ ಕಾರ್ಡ್ ದಾರರಿಗೆ ಸಿಹಿಸುದ್ದಿ ದೊರಕಿದೆ. ಅಲ್ಲದೆ, ರಾಜ್ಯದ ನಗರಸಭೆ, ಪುರಸಭೆ ಮತ್ತು ಇತರೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 11,133 …

SC/ST, BPL ಕಾರ್ಡ್‌ದಾರರಿಗೆ, ಪೌರಕಾರ್ಮಿಕರಿಗೆ ರಾಜ್ಯ ಸಚಿವ ಸಂಪುಟದಿಂದ ಗುಡ್ ನ್ಯೂಸ್ Read More »

Ration Card Holder : ಪಡಿತರ ಚೀಟಿದಾರರೇ ಕೇಂದ್ರದಿಂದ ಮತ್ತೊಂದು ಸಿಹಿ ಸುದ್ದಿ | ಇನ್ಮುಂದೆ ಈ ಪ್ರಯೋಜನ ಸಿಗಲಿದೆ

ಕೇಂದ್ರ ಸರ್ಕಾರ ಜನ ಸಾಮಾನ್ಯರಿಗಾಗಿ ಹಲವು ಮಹತ್ವದ ನಿರ್ಧಾರಗಳನ್ನ ತೆಗೆದುಕೊಳ್ಳುತ್ತಿದೆ. ಕೊರೊನಾದಿಂದ ಪಡಿತರ ಚೀಟಿ ಹೊಂದಿರುವವರಿಗೆ ಉಚಿತ ಪಡಿತರವನ್ನು ಸಹ ನೀಡಲಾಗಿದೆ. ಇನ್ನು ಸಧ್ಯ ಪಡಿತರ ಚೀಟಿದಾರರಿಗೆ ಕೇಂದ್ರ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರದಂತೆ ಇನ್ಮುಂದೆ ಪಡಿತರ ಚೀಟಿದಾರರಿಗೆ ಉಚಿತ ಪಡಿತರ ಹಾಗೂ ಉಚಿತ ವೈದ್ಯಕೀಯ ಸೌಲಭ್ಯ ಒದಗಿಸಲಾಗುವುದು. ಇನ್ನು ಈ ಬಗ್ಗೆ ಸರ್ಕಾರ ಪ್ರಚಾರವನ್ನೂ ನಡೆಸುತ್ತಿದೆ. ಅದರಂತೆ ಸದ್ಯ ಎಲ್ಲಾ ಕಾರ್ಡ್ ಹೊಂದಿರುವವರಿಗೆ ಉಚಿತ ಚಿಕಿತ್ಸೆಗಾಗಿ ಆಯುಷ್ಮಾನ್ ಕಾರ್ಡ್ ನೀಡಲು …

Ration Card Holder : ಪಡಿತರ ಚೀಟಿದಾರರೇ ಕೇಂದ್ರದಿಂದ ಮತ್ತೊಂದು ಸಿಹಿ ಸುದ್ದಿ | ಇನ್ಮುಂದೆ ಈ ಪ್ರಯೋಜನ ಸಿಗಲಿದೆ Read More »

Ration Card : ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ರೇಷನ್ ಕಾರ್ಡ್ ಸಿಗದೆ, ಪಡಿತರ ಸೇರಿ ಯಾವ ಸೌಲಭ್ಯವೂ ಇಲ್ಲ

ರೇಷನ್ ಕಾರ್ಡ್ ( Ration card) ಒಂದು ಪ್ರಮುಖ ದಾಖಲೆಯಾಗಿದ್ದು, ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ (ಪಡಿತರ) ಪಡೆಯಲು ಇರುವ ಕಡ್ಡಾಯ ದಾಖಲೆಯಾಗಿದೆ. ಅಷ್ಟು ಮಾತ್ರವಲ್ಲದೇ, ನಿವಾಸ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಚಾಲಕರ ಪರವಾನಗಿ, ಪ್ಯಾನ್ ಕಾರ್ಡ್ ಇತ್ಯಾದಿಗಳಿಗೆ ಅರ್ಜಿ ಸಲ್ಲಿಸುವಾಗ ಪಡಿತರ ಚೀಟಿಯನ್ನು ಗುರುತಿನ ಪುರಾವೆಯಾಗಿ ಬಳಸಲಾಗುತ್ತದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕರ್ನಾಟಕದಲ್ಲಿ ಪಡಿತರ ಚೀಟಿ ವಿತರಿಸುತ್ತದೆ. ಆದರೆ ಈಗ ಬಂದ ಮಾಹಿತಿ ಪ್ರಕಾರ, ಆಹಾರಧಾನ್ಯ ಹಾಗೂ ಸರ್ಕಾರದ ಇತರೆ ಸೌಲಭ್ಯ ಪಡೆದುಕೊಳ್ಳಲು …

Ration Card : ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ರೇಷನ್ ಕಾರ್ಡ್ ಸಿಗದೆ, ಪಡಿತರ ಸೇರಿ ಯಾವ ಸೌಲಭ್ಯವೂ ಇಲ್ಲ Read More »

Ration Card : ಪಡಿತರ ಚೀಟಿದಾರರ ಬಗೆಹರಿಯದ ಸಮಸ್ಯೆ | ಎರಡು ಸಲ ಕಡ್ಡಾಯ ಬಯೋಮೆಟ್ರಿಕ್ ನಿಂದ ಸಮಸ್ಯೆ

ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆದುಕೊಳ್ಳಲು ಎರಡು ಬಾರಿ ಬಯೋಮೆಟ್ರಿಕ್ ನೀಡುವುದನ್ನು ರಾಜ್ಯದಲ್ಲಿ ಕಡ್ಡಾಯಗೊಳಿಸಲಾಗಿದ್ದು, ಇದರಿಂದಾಗಿ ಪಡಿತರ ಚೀಟಿದಾರರಿಗೆ ತೊಂದರೆಯೊಂದು ಪರಿಣಮಿಸಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪಡಿತರ ಪಡೆಯಲು ಎರಡು ಬಾರಿ ಬಯೋಮೆಟ್ರಿಕ್ ನೀಡಬೇಕಿದ್ದು, ಇದರಿಂದಾಗಿ ನ್ಯಾಯಬೆಲೆ ಅಂಗಡಿಗಳ ಎದುರು ಸರತಿ ಸಾಲು ಕಂಡು ಬರುತ್ತಿದೆ. ಸರ್ವರ್ ಸಮಸ್ಯೆಯ ಕಾರಣ ಜನರು ಕೆಲಸ ಕಾರ್ಯಗಳನ್ನು ಬಿಟ್ಟು ರೇಷನ್ ಅಂಗಡಿ ಎದುರು ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ಎದುರಾಗಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಮತ್ತು ರಾಷ್ಟ್ರೀಯ …

Ration Card : ಪಡಿತರ ಚೀಟಿದಾರರ ಬಗೆಹರಿಯದ ಸಮಸ್ಯೆ | ಎರಡು ಸಲ ಕಡ್ಡಾಯ ಬಯೋಮೆಟ್ರಿಕ್ ನಿಂದ ಸಮಸ್ಯೆ Read More »

Ration Card: ರೇಷನ್ ಕಾರ್ಡ್‌ಗೆ ಆಧಾರ್ ಕಾರ್ಡ್ ಲಿಂಕ್ ನೀವು ಈ ಕಾರಣಕ್ಕೆ ಮಾಡಬೇಕು !!!

ಹೆಚ್ಚಿನ ಸಂಖ್ಯೆಯ ಜನರು ಭಾರತ (India) ದಾದ್ಯಂತಹಲವು ಸರ್ಕಾರಿ ಸವಲತ್ತು (Government Privilege) ಗಳನ್ನು ಪಡೆಯುತ್ತಿದ್ದಾರೆ. ಭಾರತ ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಭಾರತೀಯ ನಾಗರಿಕರಿಗೆ ರೇಷನ್ ಕಾರ್ಡ್ (Ration Card) ನೀಡಿ, ಅದರ ಮೂಲಕ ವಿವಿಧ ಪ್ರಯೋಜನಗಳನ್ನು ಪಡೆಯಲು ಹಲವಾರು ಯೋಜನೆಗಳನ್ನು ನೀಡುತ್ತಿದೆ. ಆದರೆ ಇಲ್ಲಿ ಮುಖ್ಯವಾಗಿ, ಆರ್ಥಿಕವಾಗಿ ಹಿಂದುಳಿದ ಜನರನ್ನು ಹೊರತುಪಡಿಸಿ, ಇತರ ಎಲ್ಲಾ ವರ್ಗದ ಜನರು ಆ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ. ಹಾಗಾಗಿ ಇದಕ್ಕೆ ನಿದರ್ಶನವೇ ಇತ್ತೀಚೆಗೆ ಅಸ್ಸಾಂ (Assam) ನಲ್ಲಿ ಇಂತಹದೊಂದು ಸಂಚಲನದ ಘಟನೆ …

Ration Card: ರೇಷನ್ ಕಾರ್ಡ್‌ಗೆ ಆಧಾರ್ ಕಾರ್ಡ್ ಲಿಂಕ್ ನೀವು ಈ ಕಾರಣಕ್ಕೆ ಮಾಡಬೇಕು !!! Read More »

BPL ಪಡಿತರ ಚೀಟಿದಾರರೇ ಗಮನಿಸಿ : ಇನ್ನು ಮುಂದೆ ಪಡಿತರಕ್ಕೆ ಎರಡೆರಡು ಒಟಿಪಿ

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಮೂಲಕ ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್‌ದಾರರು ಪ್ರತಿ ತಿಂಗಳು ಪಡಿತರ ಪಡೆಯುವ ಸಂದರ್ಭ ಒಮ್ಮೆ ಬೆರಳಚ್ಚು ನೀಡಿ ಒಟಿಪಿ ಕೊಡುತ್ತಿದ್ದರು. ಆದರೆ ಇನ್ನು ಮುಂದೆ ಸೆಪ್ಟೆಂಬರ್ ತಿಂಗಳಿಂದ ಎರೆಡೆರೆಡು ಬಾರಿ ಬೆರಳಚ್ಚು ನೀಡಿ, ಎರಡು ಒಟಿಪಿ ನೀಡಬೇಕು. ಸೆಪ್ಟೆಂಬರ್ ತಿಂಗಳ ಪಡಿತರ ವಿತರಣೆ ಪ್ರಕ್ರಿಯೆ ಶುರುವಾಗಲಿದೆ. ಎಲ್ಲರೂ ಎರೆಡೆರೆಡು ಬಾರಿ ಬೆರಳಚ್ಚು ಒಟಿಪಿ ನೀಡಬೇಕಾಗುದೆ. ಹಾಗಾಗಿ ಇದರಿಂದ ಕಿರಿಕಿರಿಯೂ ಆಗಬಹುದು. ಸರ್ವರ್ ಸಮಸ್ಯೆ ಕೂಡಾ …

BPL ಪಡಿತರ ಚೀಟಿದಾರರೇ ಗಮನಿಸಿ : ಇನ್ನು ಮುಂದೆ ಪಡಿತರಕ್ಕೆ ಎರಡೆರಡು ಒಟಿಪಿ Read More »

ಪಡಿತರ ಚೀಟಿದಾರರೇ ಗಮನಿಸಿ | ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವವರಿಗೆ ಮಹತ್ವದ ಮಾಹಿತಿ | ಕೇಂದ್ರದಿಂದ ಹೊಸ ಯೋಜನೆ ಜಾರಿ

ಹೊಸ ಪಡಿತರ ಚೀಟಿ ಪಡೆಯಲು ನೀವು ಬಯಸಿದ್ರೆ ಕೇಂದ್ರ ಸರ್ಕಾರವು ಹೊಸ ಯೋಜನೆಯನ್ನು ತಂದಿದೆ. ಕೇಂದ್ರದ ಹೊಸ ಯೋಜನೆಯ ಪ್ರಕಾರ, ನೀವು ಪಡಿತರವನ್ನು ‘ಮೇರಾ ರೇಷನ್ ಮೇರಾ ಅಧಿಕಾರ್’ ಕಾರ್ಯಕ್ರಮದ ಅಡಿಯಲ್ಲಿ ನೋಂದಾಯಿಸಬೇಕು. ಈ ನೋಂದಣಿ ಸೌಲಭ್ಯವನ್ನು ಸರ್ಕಾರವು ಆಗಸ್ಟ್ 5ರಂದು ಪ್ರಾರಂಭಿಸಿದ್ದು, ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 11 ರಾಜ್ಯಗಳಲ್ಲಿ ಪಡಿತರ ಚೀಟಿಗಳನ್ನು ವಿತರಿಸಲು ಪ್ರಾರಂಭಿಸಿದೆ. ಈ ಸೌಲಭ್ಯವನ್ನು ಪ್ರಾರಂಭಿಸಿದ ನಂತರ ಸುಮಾರು 13,000 ಜನರು ಈ ಸೌಲಭ್ಯಕ್ಕಾಗಿ ನೋಂದಾಯಿಸಿಕೊಂಡಿದ್ದಾರೆ. ವಸತಿ ರಹಿತರು, ಕಡು ಬಡವರು, ವಲಸಿಗರು …

ಪಡಿತರ ಚೀಟಿದಾರರೇ ಗಮನಿಸಿ | ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವವರಿಗೆ ಮಹತ್ವದ ಮಾಹಿತಿ | ಕೇಂದ್ರದಿಂದ ಹೊಸ ಯೋಜನೆ ಜಾರಿ Read More »

BIGG NEWS : ಪಡಿತರ ಚೀಟಿದಾರರಿಗೆ ನಿಮಗೊಂದು ಮಹತ್ವದ ಮಾಹಿತಿ : 5ಕೆ.ಜಿ ಉಚಿತ ಅಕ್ಕಿ ಸೌಲಭ್ಯ ಈ ತಿಂಗಳಿಗೆ ಅಂತ್ಯ

ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ 2 ವರ್ಷಗಳಿಂದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ಉಚಿತ ಅಕ್ಕಿ ಸೌಲಭ್ಯ ಈ ತಿಂಗಳಿಗೆ ಅಂತ್ಯವಾಗಲಿದೆ. ಹೌದು, ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ 2020 ರಿಂದ ಪಡಿತರ ಚೀಟಿದಾರರಿಗೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಪ್ರತಿ ಯುನಿಟ್ ಗೆ 5 ಕೆಜಿ ಅಕ್ಕಿ ಅಥವಾ ಗೋಧಿಯನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ. ಆದರೆ. ಉಚಿತ ಅಕ್ಕಿ ಸೌಲಭ್ಯ ಈ ತಿಂಗಳಿಗೆ ಅಂತ್ಯವಾಗಲಿದೆ. ಹೀಗಾಗಿ ಅಕ್ಟೋಬರ್ ನಿಂದ ಪಡಿತರ ಚೀಟಿದಾರರಿಗೆ ರಾಜ್ಯದ …

BIGG NEWS : ಪಡಿತರ ಚೀಟಿದಾರರಿಗೆ ನಿಮಗೊಂದು ಮಹತ್ವದ ಮಾಹಿತಿ : 5ಕೆ.ಜಿ ಉಚಿತ ಅಕ್ಕಿ ಸೌಲಭ್ಯ ಈ ತಿಂಗಳಿಗೆ ಅಂತ್ಯ Read More »

BPL ಕಾರ್ಡ್ ಹೊಂದಿರುವ ಪ್ರತಿಯೊಂದು ಕುಟುಂಬದವರಿಗೂ ಮನೆ

ಕಾಕನೂರು ತಾಲೂಕಿನ ಶಿರೂರು ಗ್ರಾಮದಲ್ಲಿ ಶನಿವಾರ ಹಿರೇಹಳ್ಳ ಯೋಜನೆಯ ಪುನರ್ನಿರ್ಮಾಣ ಅಡಿಯಲ್ಲಿ ಪುನರ್ವಸತಿ ಗ್ರಾಮದಲ್ಲಿ ಸಿಸಿ ರಸ್ತೆ, ಚರಂಡಿ, ಗ್ರಂಥಾಲಯ ಕಟ್ಟಡ, ಶೌಚಾಲಯ ಕಟ್ಟಡ, ಶುದ್ಧ ಕುಡಿಯುವ ನೀರಿನ ಘಟಕ, ಕಾಂಪೌಂಡ್ ಗೋಡೆ ನಿರ್ಮಾಣ, ನೀರಿನ ಪೈಪ್‌ಲೈನ್ ಅಳವಡಿಕೆ ಹಾಗೂ ಪಾರ್ಕ್‌ ಅಭಿವೃದ್ಧಿ ಕಾಮಗಾರಿ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಹಾಲಪ್ಪ ಅವರು, ಯಲಬುರ್ಗಾ ಮತ್ತು ಕುಕನೂರು ತಾಲೂಕಿಗೆ 4,500 ಸಾವಿರ ಮನೆಗಳನ್ನು ಮಂಜೂರು ಮಾಡಿಸಿದ್ದೇನೆ, ಕುಕನೂರು ಗ್ರಾಮದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವಂತಹ ಪ್ರತಿ ಕುಟುಂಬಕ್ಕೆ ಮನೆಗಳನ್ನು ಮಂಜೂರು …

BPL ಕಾರ್ಡ್ ಹೊಂದಿರುವ ಪ್ರತಿಯೊಂದು ಕುಟುಂಬದವರಿಗೂ ಮನೆ Read More »

error: Content is protected !!
Scroll to Top