ಧೂಳು ಎಬ್ಬಿಸ್ತಿದೆ ಬ್ರಹ್ಮಾಸ್ತ್ರ! | ಮೊದಲ ದಿನದ ಕಲೆಕ್ಷನ್ ಕೇಳಿದ್ರೆ ಶಾಕ್ ಆಗ್ತೀರಾ!

ಬಾಯ್ಕಾಟ್ ಅಭಿಯಾನದ ನಡುವೆಯೂ ನಟ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಅಭಿನಯದ ಬ್ರಹ್ಮಾಸ್ತ್ರ ಪಾರ್ಟ್ 1: ಶಿವ ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ಅದ್ಭುತ ಕಲೆಕ್ಷನ್ ಮಾಡಿದೆ. ಹೌದು, ಚಿತ್ರ ಮೊದಲ ದಿನ ಜಗತ್ತಿನಾದ್ಯಂತ ಬರೋಬ್ಬರಿ 75 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಕರಣ್ ಜೋಹಾರ್ ಟ್ವೀಟ್ ಮಾಡಿದ್ದಾರೆ. ಟ್ರೈಲಾಜಿಯಾಗಿ ಪ್ರಚಾರ ಮಾಡಲಾಗಿದ್ದು ಈ ದೊಡ್ಡ ಬಜೆಟ್ ಫ್ಯಾಂಟಸಿ ಮತ್ತು ಸಾಹಸ ಚಲನಚಿತ್ರದ ಮೊದಲ ಭಾಗದಲ್ಲಿ ರಣಬೀರ್ ಕಪೂರ್, ಆಲಿಯಾ …

ಧೂಳು ಎಬ್ಬಿಸ್ತಿದೆ ಬ್ರಹ್ಮಾಸ್ತ್ರ! | ಮೊದಲ ದಿನದ ಕಲೆಕ್ಷನ್ ಕೇಳಿದ್ರೆ ಶಾಕ್ ಆಗ್ತೀರಾ! Read More »