ಕೊಚ್ಚೆ ಅಂಟಿಕೊಂಡ ಹರಿದ ಶೂ ಅಲ್ಲ ಇದು ! ಲಕ್ಷ ಬೆಲೆ ಬಾಳುವ ಬ್ರಾಂಡೆಡ್ ಶೂ

ಸಾಮಾನ್ಯವಾಗಿ ಹರಿದ ಬಟ್ಟೆ, ಶೂಗಳಿದ್ದರೆ ಅದನ್ನು ಎಸೆದು ಬಿಡುತ್ತೇವೆ. ಆದರೀಗ ಹರಿದ ಶೂ, ಬಟ್ಟೆಯೆಂದರೆ ಫ್ಯಾಷನ್ ಆಗಿದೆ. ಬಹುತೇಕರು ಇಂತಹ ಫ್ಯಾಷನ್ ಅನ್ನು ಇಷ್ಟಪಟ್ಟಿದ್ದಾರೆ. ಇನ್ನು ಕೆಲವರು ಇಂತಹ ಸೈಲಿಗೆ ಒಗ್ಗಿಕೊಳ್ಳುತ್ತಿದ್ದಾರೆ. ಅದರಂತೆಯೇ ಐಷಾರಾಮಿ ಫ್ಯಾಷನ್ ಬ್ರಾಂಡ್ ಆಗಿರುವ Balenciaga ಹರಿದ ಮತ್ತು ತುಂಬಾ ಹಳೆಯದಾಗಿ ಕಾಣುವ ಶೂ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಅಚ್ಚರಿಯ ವಿಚಾರವೆಂದರೆ, ಈ ಶೂವಿನ ಬೆಲೆ ಎಷ್ಟೆಂದರೆ ಜನರು ಇದನ್ನು ಖರೀದಿ ಮಾಡುವ ಹಣದಲ್ಲಿ ದ್ವಿಚಕ್ರ ವಾಹನ ಖರೀದಿಸಬಹುದು. ಹೌದು, Balenciaga ಅವರ …

ಕೊಚ್ಚೆ ಅಂಟಿಕೊಂಡ ಹರಿದ ಶೂ ಅಲ್ಲ ಇದು ! ಲಕ್ಷ ಬೆಲೆ ಬಾಳುವ ಬ್ರಾಂಡೆಡ್ ಶೂ Read More »