ಶನಿವಾರ, 24 ಅಕ್ಟೋಬರ್ 2026

Breakfast

News

ಕುಕ್ಕೆ ಸುಬ್ರಹ್ಮಣ್ಯ: ಗ್ಯಾಸ್‌ ಪೂರೈಕೆ ವ್ಯತ್ಯಯ: ಉಪಹಾರದಲ್ಲಿ ಬದಲಾವಣೆ

ಸುಬ್ರಹ್ಮಣ್ಯ: ದೇಶದಲ್ಲಿ ಉಂಟಾಗಿರುವ ಗ್ಯಾಸ್‌ ವ್ಯತ್ಯಯ ಬಿಸಿ ರಾಜ್ಯದ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯಕ್ಕೂ ತಟ್ಟಿದೆ. ಗ್ಯಾಸ್‌ ಪೂರೈಕೆ ವ್ಯತ್ಯಯದಿಂದ ಮಾ.11 ರ ಬುಧವಾರದಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿತ್ತು. ಪ್ರತಿದಿನ ಬೆಳಗ್ಗೆ ವಿವಿಧ ಬಗೆಯ ಉಪಹಾರ ನೀಡಲಾಗುತ್ತಿತ್ತು.…

News

Subrahmanya Temple: ಕುಕ್ಕೆಯಲ್ಲಿ ಶೀಘ್ರವೇ ಭಕ್ತರಿಗೆ ದೊರಕಲಿದೆ ಬೆಳಗಿನ ಉಪಾಹಾರ

Subrahmanya Temple: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ದೇವಸ್ಥಾನದ ವತಿಯಿಂದ ಭಕ್ತರಿಗೆ ಬೆಳಗಿನ ಉಪಾಹಾರ ನೀಡುವ ಬಗ್ಗೆ ದೇಗುಲದ ನೂತನ ವ್ಯವಸ್ಥಾಪನಾ ಸಮಿತಿ ಯೋಜನೆ ರೂಪಿಸಿದೆ.

ಅಡುಗೆ-ಆಹಾರ

Ragi Upma Recipe : ತುಂಬಾ ಆರೋಗ್ಯಪೂರ್ಣ ರಾಗಿ ಉಪ್ಪಿಟ್ಟು ಮಾಡಿದ್ದೀರಾ? ಈ ರೀತಿ ಮಾಡಿದರೆ ತಿಂದವರು ವಾಹ್ ಎನ್ನದೇ ಸುಮ್ಮನಿರಲ್ಲ!!!

ಇಂದಿನ ದಿನಚರಿಯಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಊಟವೇ ಮಾಡದೇ ಇರುವವರು ಒಂದು ಕಡೆಯಾದರೆ, ಹೊಟ್ಟೆ ಬಿರಿಯುವಂತೆ ಸಿಕ್ಕಿದ್ದನ್ನೆಲ್ಲ ತಿಂದು ಅನಾರೋಗ್ಯಕ್ಕೆ ಎಡೆ ಮಾಡಿಕೊಡುವವರು ಮತ್ತೊಂದೆಡೆ . ಆಹಾರ ಸೇವನೆಯಲ್ಲಿ ಪೌಷ್ಟಿಕ ತೆಯ ಜೊತೆಗೆ ನಿದ್ರಾ ಹೀನತೆ ಬೆರೆತು…

Health

Breakfast Recipe : ಬೆಲ್ಲ ಮತ್ತು ಗಸೆಗಸೆ ಬೀಜದ ಪಂಜಿರಿ ರೆಸಿಪಿ ಡಿಟೇಲ್ಸ್ ಇಲ್ಲಿದೆ!

ಹಬ್ಬವೆಂದಾಗ ಅದರದ್ದೇ ಆದ ಆಚಾರ ವಿಚಾರ ರೂಢಿ ಸಂಪ್ರದಾಯಗಳು ಇರುತ್ತದೆ. ಹಾಗೆಯೇ ಈ ಬಾರಿಯ ಕರ್ವಾ ಚೌತ್ ಹಬ್ಬವನ್ನು ಅಕ್ಟೋಬರ್ 13 ರಂದು ಮಹಿಳೆಯರು ತುಂಬಾ ಭಕ್ತಿ ಮತ್ತು ಉತ್ಸಾಹದಿಂದ ಆಚರಿಸುವ ತಯಾರಿಯಲ್ಲಿ ನಿರತರಾಗಿದ್ದಾರೆ. ಅದರಲ್ಲೂ ಕರ್ವಾಚೌತ್ ದಿನದಂದು…

Interesting

ಬೆಳಗಿನ ತಿಂಡಿಗೆ ಇದನ್ನೊಮ್ಮೆ ಟ್ರೈ ಮಾಡಿ ನೋಡಿ

ಬಗೆ ಬಗೆ ರೀತಿಯ ತಿಂಡಿಗಳನ್ನು ಮಾಡುವುದು ಈಗಿನ ಹವ್ಯಾಸವಾಗಿದೆ. ಅದರಲ್ಲೂ ಮನೆಯಲ್ಲಿ ಸಣ್ಣ ಮಕ್ಕಳಿದ್ದರಂತೂ ಏನಾದರೂ ಬಗೆ ಬಗೆ ರೀತಿಯ ತಿಂಡಿಗಳು ಮಾಡ್ಲೇಬೇಕಾಗುತ್ತೆ. ಪ್ರತಿನಿತ್ಯ ನಮ್ಮ ಮನೆಯಲ್ಲಿ ದೋಸೆನೇ ಮಾಡುತ್ತಾರೆ ಎನ್ನುವುದು ಅದೆಷ್ಟೋ ಮಕ್ಕಳ ದೂರು ಕೂಡ ಆಗಿರುತ್ತದೆ.…