News
PM Modi: ಸತತ 12 ಸ್ವಾತಂತ್ರ್ಯ ದಿನಾಚರಣೆ ಭಾಷಣ – ಇಂದಿರಾ ಗಾಂಧಿಯವರ ದಾಖಲೆ ಮುರಿದ ಪ್ರಧಾನಿ ಮೋದಿ
PM Modi: ಕೆಂಪು ಕೋಟೆಯ ಮೇಲೆ ಶುಕ್ರವಾರದಂದು ಸತತ 12 ಭಾಷಣಗಳನ್ನು ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ದಾಖಲೆಯನ್ನು ಮುರಿದರು. ಆಗಸ್ಟ್ 15ರಂದು ಇಂದಿರಾ ಗಾಂಧಿ ಅವರು ಪ್ರಧಾನಿಯಾಗಿ 16 ಭಾಷಣಗಳನ್ನು ಮಾಡಿದ್ದು, ಅವುಗಳಲ್ಲಿ 11 ಭಾಷಣಗಳು ಸತತವಾಗಿದ್ದವು.

