ಶನಿವಾರ, 24 ಅಕ್ಟೋಬರ್ 2026

breast milk foundation

Health

ಇಲ್ಲಿದೆ ನೋಡಿ ಎದೆ ಹಾಲಿನ ಬ್ಯಾಂಕ್! ಎಳೆಯ ಕಂದಮ್ಮಗಳ ಜೀವ ಉಳಿಸಲು ಸದ್ದಿಲ್ಲದೆ ಕೆಲಸ ಮಾಡುತ್ತಿದೆ ಈ ಸಂಸ್ಥೆ!

ವಿದೇಶಗಳಲ್ಲಿ ಕಾಣಿಸುತ್ತಿದ್ದ ಎದೆಹಾಲು ದಾನದ ಪರಿಕಲ್ಪನೆ, ಇದೀಗ ಭಾರತಕ್ಕೂ ಕಾಲಿಟ್ಟಿದೆ. ಮಗುವಿಗೆ ತಾಯಿಯ ಎದೆಹಾಲು ಅಮೃತಕ್ಕೆ ಸಮ. ಹುಟ್ಟಿದ ಮಗುವಿಗೆ ಇಂತಹ ಅಮೃತ ಪಾನವನ್ನು ಕೆಲವೊಮ್ಮೆ ಸರಿಯಾದ ಸಮಯಕ್ಕೆ ನೀಡಲು ಆಗುವುದಿಲ್ಲ. ಅದೆಷ್ಟೋ ನವಜಾತ ಶಿಶುಗಳು ಸಾವನ್ನಪ್ಪಿರುವುದನ್ನು ಕಂಡಿದ್ದೇವೆ.…