‘ರಕ್ಷಾ ಬಂಧನ’ ಹಬ್ಬಕ್ಕೆ ಅಂಚೆ ಇಲಾಖೆಯಿಂದ ವಿಶೇಷ ಸೌಲಭ್ಯ!

ಅಣ್ಣ ತಂಗಿಯರ ಅನುಬಂಧದ ಶ್ರೇಷ್ಠತೆಯನ್ನು ಪ್ರತಿಬಿಂಬಿಸುವ ಅರ್ಥಗರ್ಭಿತ ಹಬ್ಬವೇ ರಕ್ಷಾಬಂಧನ. ಭಾರತೀಯ ಸಂಸ್ಕೃತಿಯಲ್ಲಿ ಕಂಡಬರುವ ವೈವಿಧ್ಯಮಯ ಆಚರಣೆಗಳಲ್ಲಿ ಈ ಹಬ್ಬವು ಕೂಡ ಒಂದು. ರಕ್ಷಾಬಂಧನ ಎಂದರೆ ಕೇಸರಿ ದಾರ ಕಟ್ಟಿ, ಉಡುಗೊರೆ ನೀಡುವುದಷ್ಟೆ ಅಲ್ಲ, ‘ಪ್ರೀತಿ, ಮಮತೆಯನ್ನು ತುಂಬಿ ನಾ ಬದುಕಿರುವ ತನಕ ನನ್ನ ಅಣ್ಣ ಖುಷಿಯಾಗಿರಬೇಕು, ಈ ರಕ್ಷೆ ಸದಾ ನನ್ನ ಅಣ್ಣನನ್ನು ರಕ್ಷಿಸಬೇಕು’ ಎಂಬ ಆಶಯದೊಂದಿಗೆ ತಂಗಿ ಪ್ರೀತಿಯಿಂದ ಕಟ್ಟುವ ರಕ್ಷೆ. ಅಷ್ಟೇ ಅಲ್ಲದೆ, ತಂಗಿಯ ರಕ್ಷಣೆಗೆ ನಾನಿದ್ದೇನೆ ಎಂಬ ಭರವಸೆಯನ್ನು ನೀಡುವ ದಿನ. …

‘ರಕ್ಷಾ ಬಂಧನ’ ಹಬ್ಬಕ್ಕೆ ಅಂಚೆ ಇಲಾಖೆಯಿಂದ ವಿಶೇಷ ಸೌಲಭ್ಯ! Read More »