Browsing Tag

Brother married his sister

ತಂಗಿಗೆ ತಾಳಿ ಕಟ್ಟಿದ ಅಣ್ಣ! ಮುಖ್ಯಮಂತ್ರಿ ಸಾಮೂಹಿಕ ವಿವಾಹದಲ್ಲಿ ಸಿಕ್ಕಿಬಿದ್ದ ನಕಲಿ ಜೋಡಿ !

ಸಹೋದರನೊಬ್ಬ ತನ್ನ ಸಹೋದರಿಯನ್ನು ಮದುವೆಯಾಗಿರುವ ಅಚ್ಚರಿಯ ಪ್ರಕರಣವೊಂದು ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.ಅಲ್ಲಿನ ಮುಖ್ಯಮಂತ್ರಿ ಸಾಮೂಹಿಕ ವಿವಾಹ ಯೋಜನೆ ಸಂದರ್ಭ ನಡೆದ ಮದುವೆ ಅದಾಗಿದೆ. ಸದ್ಯ ಈ ಪ್ರಕರಣ ಪೊಲೀಸ್​ ಠಾಣೆ ಮೆಟ್ಟಿಲೇರಿದೆ.ಸಾಮೂಹಿಕ