ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಶಿಕ್ಷಕರ ನೇಮಕಾತಿ ನಿಯಮಗಳಲ್ಲಿ ಬದಲಾವಣೆ!

ಬೆಂಗಳೂರು : ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಶಿಕ್ಷಕರ ನೇಮಕಾತಿ ಕುರಿತು ಸರ್ಕಾರ ಸಿಹಿಸುದ್ದಿ ನೀಡಿದ್ದು, ನೇಮಕಾತಿ ನಿಯಮಗಳಲ್ಲಿ ಅಂಕಗಳ ಮಿತಿಯನ್ನು ಸಡಿಲಿಕೆ ಮಾಡಿದೆ. ರಾಜ್ಯ ಸರ್ಕಾರದಿಂದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಶಿಕ್ಷಕರನ್ನು ಸಿ ಆರ್ ಪಿ, ಬಿಆರ್ ಪಿ ಹಾಗೂ ಇಸಿಓ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಪರೀಕ್ಷೆಯ ಶೇ.50ರ ಅಂಕಗಳ ಮೆರಿಟ್ ಆಧಾರವನ್ನು ನಿಗಧಿ ಪಡಿಸಲಾಗಿತ್ತು. ಆದರೆ, ಈ ನಿಯಮವನ್ನು ಸಡಿಲಿಕೆ ಮಾಡುವಂತೆ ಕೋರಿದ್ದಂತ ಪ್ರಸ್ತಾವನೆಗೆ ಸರ್ಕಾರ ಅನುಮತಿ ನೀಡಿದ್ದು, ಶೇ.50ರ …

ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಶಿಕ್ಷಕರ ನೇಮಕಾತಿ ನಿಯಮಗಳಲ್ಲಿ ಬದಲಾವಣೆ! Read More »