Karnataka State Politics Updates
B S Yediyurappa: ವಿ ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ವಿಚಾರ – ಯಡಿಯೂರಪ್ಪ ಕೊಟ್ರು ಶಾಕಿಂಗ್ ಹೇಳಿಕೆ!!
BS Yediyurappa: ರಾಜ್ಯದಲ್ಲಿ ಬಿಜೆಪಿ(BJP) ಸೋತು ಸಣ್ಣವಾದ ಬಳಿಕ ಬಿಜೆಪಿಯ ಅನೇಕ ಪ್ರಬಲ ನಾಯಕರು ಕಾಂಗ್ರೆಸ್ ಸೇರುವ ಕುರಿತು ಚಿಂತನೆ ನಡೆಸಿದ್ದಾರೆ. ಅದರಲ್ಲಿಯೂ ಅವರ ಹೇಳಿಕೆಗಳು ಬಿಜೆಪಿಗೆ ಆಗಿದ್ದಾಂಗೆ ನಿದ್ದೆಗೆಡಿಸುತ್ತಿದೆ. ಅಂತಯೇ ಬಿಜೆಪಿ ಪ್ರಬಲ ನಾಯಕ, ಮಾಜಿ ಸಚಿವ…
