ಬಿ.ಎಸ್ಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ, ಆಕೆಯ ಸಾವಿಗೆ ಕಾರಣವಾಯಿತೇ ಆತನ ಕರೆ?

ಬಿ.ಎಸ್ಸಿ ಕೃಷಿ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ, ಚಿಕ್ಕಬಳ್ಳಾಪುರ ತಾಲೂಕಿನ ಬನ್ನಿಕುಪ್ಪೆ ನಿವಾಸಿ ಪವಿತ್ರಾ. ಪವಿತ್ರಾ, ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕುರಬೂರು ಗ್ರಾಮದ ಬಳಿ ಇರುವ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಚಿಂತಾಮಣಿ ಕ್ಯಾಂಪಸ್ ನಲ್ಲಿ ವ್ಯಾಸಂಗ ಮಾಡುತ್ತಿದ್ದು, ಆಕೆಯಿದ್ದ ವಸತಿ ನಿಲಯದಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆದರೆ ಈಕೆಯ ಸಾವಿಗೆ ಕಾರಣವಾಗಿದ್ದಾನೆ ಆಕೆಯ ಸ್ನೇಹಿತ. ಏನಿದು ಘಟನೆ :ಬಿಎಸ್ಸಿ ಕೃಷಿ ಪದವಿಯ ಮೂರನೆ ವರ್ಷದ ಪ್ರಾಯೋಗಿಕ …

ಬಿ.ಎಸ್ಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ, ಆಕೆಯ ಸಾವಿಗೆ ಕಾರಣವಾಯಿತೇ ಆತನ ಕರೆ? Read More »