Jobs
BSF Recruitment 2023 : ಬಿಎಸ್ಎಫ್ನಲ್ಲಿ 1284 ಉದ್ಯೋಗವಕಾಶ! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ, ವೇತನ ಮಾಸಿಕ ರೂ.69ಸಾವಿರ
ಲಕ್ಷಾಂತರ ಜನರು ಗಡಿ ಭದ್ರತಾ ಪಡೆ (BSF)ಯಂತಹ ಉದ್ಯೋಗಕ್ಕೆ ಸಾಕಷ್ಟು ಕಷ್ಟ ಪಡುತ್ತಿದ್ದಾರೆ.
ಲಕ್ಷಾಂತರ ಜನರು ಗಡಿ ಭದ್ರತಾ ಪಡೆ (BSF)ಯಂತಹ ಉದ್ಯೋಗಕ್ಕೆ ಸಾಕಷ್ಟು ಕಷ್ಟ ಪಡುತ್ತಿದ್ದಾರೆ.
ಭಾರತೀಯ ಸೇನೆಯಯಲ್ಲಿ ಉದ್ಯೋಗ ಪಡೆಯಲಿಚ್ಚಿಸುವ ಅಭ್ಯರ್ಥಿಗಳಿಗೆ ಗಡಿ ಭದ್ರತಾ ಪಡೆಯಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರಗಳು:ಒಟ್ಟು 1410 ಕಾನ್ಸ್ಟೇಬಲ್ (ಟ್ರೇಡ್ಸ್ಮೆನ್)ಕಾನ್ಸ್ಟೇಬಲ್ (ಪುರುಷ)- 1343 ಹುದ್ದೆಗಳುಕಾನ್ಸ್ಟೇಬಲ್ (ಮಹಿಳೆ)- 67 ಹುದ್ದೆಗಳು ಅರ್ಹತಾ ಮಾನದಂಡಗಳು:ಈ ಹುದ್ದೆಗಳಿಗೆ…
BSF Recruitment 2023: ಗಡಿ ಭದ್ರತಾ ಪಡೆ(Border Security Force) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ದೇಶದ ರಕ್ಷಣಾ ವ್ಯವಸ್ಥೆಯಲ್ಲಿ…