Bsnl

ಗ್ರಾಹಕರಿಗೆ ಮತ್ತೊಂದು ಶಾಕ್ ನೀಡಿದ ರಿಲಯನ್ಸ್ ಜಿಯೋ !!

ಸ್ಮಾರ್ಟ್‌ಫೋನ್ ಬಳಕೆದಾರರು ತಮಗಿಷ್ಟ ಬಂದಂತಹ ಟೆಲಿಕಾಂ ಕಂಪನಿಯ ರೀಚಾರ್ಜ್ ಪ್ಲಾನ್‌ಗಳನ್ನು ಬಳಸುತ್ತಾರೆ. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕಂಪೆನಿಗಳ ರಿಚಾರ್ಜ್ ಪ್ಲಾನ್ ದರ ಏರಿಕೆಯಾಗುತ್ತಲೇ ಇದೆ. ಇದೀಗ ರಿಲಯನ್ಸ್ ಜಿಯೋ ತನ್ನ ಕೆಲವು ಯೋಜನೆಗಳ ಬೆಲೆಯನ್ನು ಶೇಕಡಾ 20 ರಷ್ಟು ಹೆಚ್ಚಿಸಿ ಮತ್ತೊಮ್ಮೆ ಶಾಕ್ ನೀಡಿದೆ. ಹೌದು. ಕೆಲವು ಸಮಯದ ಹಿಂದೆ Jio ತನ್ನದೇ ಆದ ಅಗ್ಗದ ಫೀಚರ್ ಫೋನ್ JioPhone ಅನ್ನು ಬಿಡುಗಡೆ ಮಾಡಿತ್ತು. JioPhone ಬಳಕೆದಾರರಿಗೆ ಕಂಪನಿಯು ಕೆಲವು ವಿಶೇಷ ಯೋಜನೆಗಳನ್ನು ಕೂಡಾ ಪರಿಚಯಿಸಿತ್ತು. ಆದರೆ …

ಗ್ರಾಹಕರಿಗೆ ಮತ್ತೊಂದು ಶಾಕ್ ನೀಡಿದ ರಿಲಯನ್ಸ್ ಜಿಯೋ !! Read More »

BSNL ನೀಡುತ್ತಿದೆ ಹೊಸ ಆಫರ್ | ವಾರ್ಷಿಕ ಪ್ರಿಪೇಯ್ಡ್ ರೀಚಾರ್ಜ್‌ 60 ದಿನಗಳಿಗೆ ಹೆಚ್ಚುವರಿ

ನವದೆಹಲಿ : ಗ್ರಾಹಕರನ್ನು ತನ್ನತ್ತ ಸೆಳೆಯಲು ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಇತ್ತೀಚೆಗೆ ಹೊಸ ಆಫರ್ ಗಳನ್ನು ನೀಡುತ್ತಿದ್ದು, ಇದೀಗ ಮತ್ತೊಮ್ಮೆ ತನ್ನ ವಾರ್ಷಿಕ ಪ್ರಿಪೇಯ್ಡ್ ರೀಚಾರ್ಜ್‌ನ್ನು ವಿಸ್ತೃತಗೊಳಿಸಿದೆ. ಈ ಹಿಂದೆ ಡೇಟಾ, ಕರೆಗಳು ಮತ್ತು SMS ಸೇರಿದಂತೆ ಒಂದು ವರ್ಷ ಅಥವಾ 365 ದಿನಗಳ ಸೇವೆಯನ್ನು ನೀಡುತ್ತಿದ್ದು, ರೀಚಾರ್ಜ್ ಈಗ ಬಳಕೆದಾರರಿಗೆ 60 ದಿನಗಳ ಹೆಚ್ಚುವರಿ ಮಾನ್ಯತೆಯನ್ನು ನೀಡಲಿದೆ. ಟೆಲಿಕಾಂ ಸೇವಾ ಪೂರೈಕೆದಾರರು ನಿಯಮಿತವಾಗಿ ಬಳಕೆದಾರರಿಗೆ ನಿರ್ದಿಷ್ಟ ರೀಚಾರ್ಜ್‌ಗಳಲ್ಲಿ ಹೆಚ್ಚುವರಿ ದಿನಗಳನ್ನು ಪಡೆಯುವ ಸಾಮರ್ಥ್ಯವನ್ನು …

BSNL ನೀಡುತ್ತಿದೆ ಹೊಸ ಆಫರ್ | ವಾರ್ಷಿಕ ಪ್ರಿಪೇಯ್ಡ್ ರೀಚಾರ್ಜ್‌ 60 ದಿನಗಳಿಗೆ ಹೆಚ್ಚುವರಿ Read More »

ಆತ್ಮಹತ್ಯೆ ಮಾಡಿಕೊಳ್ಳಲು ಟವರ್ ಏರಿದ ಮಹಿಳೆಯ ಜೀವ ಉಳಿಸಿದ ಕಣಜಗಳು !!

ನಾವೊಂದು ಬಗೆದರೆ ದೈವ ಇನ್ನೊಂದು ಬಗೆಯುತ್ತದೆ ಎಂಬ ಮಾತಿದೆ. ಅಂತೆಯೇ ಇಲ್ಲಿ ಸಾಯಲು ಹೊರಟಿದ್ದ ಮಹಿಳೆಯನ್ನು ಅಪಾಯಕಾರಿ ಕಣಜಗಳು ಆಕೆಯ ಪ್ರಾಣ ಉಳಿಸಿವೆ. ಹೌದು. ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳಲು ಮೊಬೈಲ್ ಟವರ್ ಏರಿದ್ದು, ಆಕೆಯ ಪ್ರಾಣವನ್ನು ಕಣಜಗಳು ಉಳಿಸಿರುವ ಘಟನೆ ಕೇರಳದಲ್ಲಿ ನಡೆದಿದೆ. ಏನಿದು ಕಣಜಗಳು ಮನುಷ್ಯರ ಪ್ರಾಣ ಉಳಿಸುತ್ತಾ? ಎಂದು ಯೋಚನೆ ಮಾಡುತ್ತಿದ್ದೀರಾ, ಆದರೆ ಇದು ನಿಜ. ಕೇರಳದಲ್ಲಿ ಮಹಿಳೆಯೊಬ್ಬಳು ಮೊಬೈಲ್ ಟವರ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದಾಗ ಆಕೆಯ ಸುತ್ತಲೂ ಕಣಜಗಳು ಸುತ್ತಿಕೊಂಡಿವೆ. …

ಆತ್ಮಹತ್ಯೆ ಮಾಡಿಕೊಳ್ಳಲು ಟವರ್ ಏರಿದ ಮಹಿಳೆಯ ಜೀವ ಉಳಿಸಿದ ಕಣಜಗಳು !! Read More »

ಮೊಬೈಲ್ ಗ್ರಾಹಕರಿಗೆ ಇದ್ದಕ್ಕಿದ್ದಂತೆ ಬಿಎಸ್ಎನ್ಎಲ್ ಮೇಲೆ ಪ್ರೇಮಾಂಕುರ | ಶುರುವಾಗಿದೆ “ಸ್ವಿಚ್ ಟು ಬಿಎಸ್ಎನ್ಎಲ್” ಅಭಿಯಾನ | ಇದಕ್ಕೆ ಕಾರಣ ಈ ಮೂವರಂತೆ!!

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ದೇಶದ ಟೆಲಿಕಾಂ ಆಪರೇಟರ್‌ಗಳಲ್ಲಿ ಒಂದು. ಸದ್ಯ ಮಾರುಕಟ್ಟೆಯಲ್ಲಿ ಅಷ್ಟೊಂದು ಪ್ರಬಲ ಕಂಪನಿಯಾಗಿ ಹೊರಹೊಮ್ಮದಿದ್ದರೂ, ತನ್ನದೇ ಆದ ವಿಶಿಷ್ಟ ಹೆಸರನ್ನಂತೂ ಮಾಡಿದೆ. ಬಿಎಸ್ ಎನ್ಎಲ್ ಎಂದರೆ ‘ಬೋತ್ ಸೈಡ್ ನಾಟ್ ಲಿಸನಿಂಗ್’ ಎಂದು ಮೂಗು ಮುರಿಯುತ್ತಿದ್ದ ಸಾರ್ವಜನಿಕರಲ್ಲಿ ಇದೀಗ ಇದ್ದಕ್ಕಿದ್ದಂತೆ ಬಿಎಸ್ಎನ್ಎಲ್ ಪ್ರೇಮ ಹುಟ್ಟಿಕೊಂಡಿದೆ. ಹೌದು, ಬಿಎಸ್ಎನ್ಎಲ್ ಬಳಕೆಯೇ ಲೇಸು ಎಂದು ಹಲವರು ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸಂಸ್ಥೆಯತ್ತ ಒಲವು ತೋರಲಾರಂಭಿಸಿದ್ದಾರೆ. ಅಷ್ಟಕ್ಕೂ ಹೀಗೆ ಜನರಲ್ಲಿ ಇದ್ದಕ್ಕಿದ್ದಂತೆ ಬಿಎಸ್‌ಎನ್‌ಎಲ್‌ನತ್ತ ಒಲವು ಮೂಡಲು …

ಮೊಬೈಲ್ ಗ್ರಾಹಕರಿಗೆ ಇದ್ದಕ್ಕಿದ್ದಂತೆ ಬಿಎಸ್ಎನ್ಎಲ್ ಮೇಲೆ ಪ್ರೇಮಾಂಕುರ | ಶುರುವಾಗಿದೆ “ಸ್ವಿಚ್ ಟು ಬಿಎಸ್ಎನ್ಎಲ್” ಅಭಿಯಾನ | ಇದಕ್ಕೆ ಕಾರಣ ಈ ಮೂವರಂತೆ!! Read More »

error: Content is protected !!
Scroll to Top