latest
ಕಚ್ಚಾ ಬಾದಾಮ್ ಹಾಡುಗಾರ ಭುವನ್ ಕಾರು ಅಪಘಾತ: ಆಸ್ಪತ್ರೆಗೆ ದಾಖಲು
ಪಶ್ಚಿಮ ಬಂಗಾಳದ ಬಿರ್ ಭಮ್ ಜಿಲ್ಲೆಯ ನಿವಾಸಿ ಆಗಿರುವ ಭುವನ್ ಕಚ್ಚಾ ಬಾದಾಮ್ ಹಾಡು ಹೇಳಿಕೊಂಡು ಊರೂರು ತಿರುಗುತ್ತಾ ಕಡಲೆಕಾಯಿ ಮಾರಾಟ ಮಾಡಿ ಒಂದೆರಡು ಕಾಸು ಸಂಪಾದನೆ ಮಾಡುತ್ತಿದ್ದ ವ್ಯಕ್ತಿ. ಇತ್ತೀಚೆಗೆ ಅವರು ಹಾಡಿದ ಹಾಡು ಸಾಮಾಜಿಕ ಜಾಲತಾಣದಲ್ಲಿ…

