Buldozer

ನೂರಕ್ಕೂ ಹೆಚ್ಚು ಬೈಕ್ ಗಳ ಮೇಲೆ ಬುಲ್ಡೋಜರ್‌ ಹತ್ತಿಸಿದ ಪೊಲೀಸ್‌ ಇಲಾಖೆ!; ಕಾರಣ?

ಬೈಕ್ ಅಂದ್ರೆ ಪ್ರಾಣ ಬಿಡೋ ಯುವಕರು, ಹೇಗಪ್ಪಾ ಬೈಕ್ ಖರೀದಿ ಮಾಡೋದು ಎಂದು ಯೋಚಿಸುತ್ತಿರುತ್ತಾರೆ. ಆದ್ರೆ ಇಲ್ಲಿ ಪ್ರೀತಿಯಿಂದ ಖರೀದಿ ಮಾಡಿದ್ದ ಬೈಕ್ ಗಳನ್ನು ಪೊಲೀಸ್‌ ಇಲಾಖೆ ಬುಲ್ಡೋಜರ್‌ ತಂದು ನಾಶ ಮಾಡಿದ ಘಟನೆ ನಡೆದಿದೆ. ಅಷ್ಟಕ್ಕೂ ದುಬಾರಿ ಬೈಕ್ ಗಳ ನಾಶಕ್ಕೆ ಕಾರಣ ಏನೆಂದು ಮುಂದೆ ಓದಿ..ನ್ಯೂಯಾರ್ಕ್‌ನ ಮೇಯರ್‌ ಎರಿಕ್‌ ಆಡಮ್, ರಸ್ತೆಗಳಲ್ಲಿ ಅಪಾಯಕಾರಿ ವಾಹನಗಳನ್ನ ನಿರ್ಮೂಲನೆ ಮಾಡಬೇಕು ಎಂದು ಅಲ್ಲಿನ ಪೊಲೀಸರಿಗೆ ಆದೇಶ ನೀಡಿದ್ದರು. ಹೀಗಾಗಿ ಪೊಲೀಸರು ನೂರಕ್ಕೂ ಅಧಿಕ ಅತ್ಯಂತ ವಿನಾಶಕಾರಿ ಎನಿಸುವ …

ನೂರಕ್ಕೂ ಹೆಚ್ಚು ಬೈಕ್ ಗಳ ಮೇಲೆ ಬುಲ್ಡೋಜರ್‌ ಹತ್ತಿಸಿದ ಪೊಲೀಸ್‌ ಇಲಾಖೆ!; ಕಾರಣ? Read More »

ಯೋಗಿ ಸರ್ಕಾರಕ್ಕೆ ಬಿಗ್ ರಿಲೀಫ್, ಬುಲ್ಡೋಜರ್ ಕಾರ್ಯಾಚರಣೆಗೆ ತಡೆ ನೀಡಲು ಸುಪ್ರೀಂ ನಕಾರ !

ಉತ್ತರ ಪ್ರದೇಶದಲ್ಲಿ ಈಗ ಎಲ್ಲಿ ನೋಡಿದರೂ ಬುಲ್ಡೋಜರಿದ್ದೇ ಮಾತು. ಯಾವುದೇ ಗಲಭೆಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಸೇರಿದ ಅಕ್ರಮ ಕಟ್ಟಡಗಳನ್ನು ಬುಲ್ಡೋಜರ್‌ಗಳಿಂದ ಕೆಡವುತ್ತಿರುವ ನಡೆ ಇತ್ತೀಚೆಗೆ ಭಾರೀ ವಿವಾದಕ್ಕೆಡೆ ಮಾಡಿಕೊಟ್ಟಿದೆ. ಇದಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ನಡೆಗೆ ತಡೆ ಆಡಲು ನೀಡಲು ಸುಪ್ರೀಕೋರ್ಟ್ ನಿರಾಕರಿಸಿದೆ. ಅಲ್ಲಿಗೆ ಯೋಗಿ ಸರ್ಕಾರಕ್ಕೆ ಮುನ್ನಡೆ ಸಿಕ್ಕಿದೆ.ಆದರೆಸುಪ್ರೀಂಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಮೂರು ದಿನಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ಅದು ಸೂಚನೆ ನೀಡಿದೆ. ಉತ್ತರ ಪ್ರದೇಶ ಸರ್ಕಾರ ನಿರ್ದಿಷ್ಟ ಸಮುದಾಯವನ್ನು ಗುರಿ ಮಾಡುತ್ತಿದೆ. …

ಯೋಗಿ ಸರ್ಕಾರಕ್ಕೆ ಬಿಗ್ ರಿಲೀಫ್, ಬುಲ್ಡೋಜರ್ ಕಾರ್ಯಾಚರಣೆಗೆ ತಡೆ ನೀಡಲು ಸುಪ್ರೀಂ ನಕಾರ ! Read More »

ಯೋಗಿ ತರಹ ಮೈ ಕೊಡವಿ ನಿಲ್ಲಿ ಬೊಮ್ಮಾಯಿ ಅವರೇ..-ಪ್ರಮೋದ್ ಮುತಾಲಿಕ್

ಪ್ರಚೋದನಾಕಾರಿ ಪೋಸ್ಟ್ ಹಾಕಿದ ಬಳಿಕ ಗಲಭೆ ನಡೆದ ಹುಬ್ಬಳ್ಳಿಯಲ್ಲಿ ಉತ್ತರ ಪ್ರದೇಶ, ಮಧ್ಯಪ್ರದೇಶದ ಬುಲ್ಡೋಜರ್ ಕಾರ್ಯಾಚರಣೆ ಮಾದರಿಯಲ್ಲಿ ಮುಖ್ಯಮಂತ್ರಿಯವರು ಕಠಿಣ ಕಾನೂನು ಕ್ರಮ ಜರಗಿಸಬೇಕೆಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಒತ್ತಾಯಿಸಿದ್ದಾರೆ. ಹನುಮ ಜಯಂತಿ ದಿನದಂದು ಹುಬ್ಬಳ್ಳಿಯಲ್ಲಿ ನಡೆದ ಗಲಾಟೆ ಪ್ರಕರಣ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶ, ಮಧ್ಯಪ್ರದೇಶ, ಗುಜರಾತ್‍ನಲ್ಲಿ ಗಲಭೆಕೋರರ ಮನೆ, ಅಂಗಡಿಯನ್ನು ಧ್ವಂಸಗೊಳಿಸಿದಂತೆ ಕರ್ನಾಟಕದಲ್ಲಿ ಕೂಡ ಗಲಭೆಕೋರರ ಮನೆಗಳನ್ನು ಕಿತ್ತು ಬಿಸಾಕಿ ಎಂದು ನಾನು ಗೃಹ ಸಚಿವರಿಗೆ ಮತ್ತು ಮುಖ್ಯಮಂತ್ರಿಗಳಿಗೆ …

ಯೋಗಿ ತರಹ ಮೈ ಕೊಡವಿ ನಿಲ್ಲಿ ಬೊಮ್ಮಾಯಿ ಅವರೇ..-ಪ್ರಮೋದ್ ಮುತಾಲಿಕ್ Read More »

error: Content is protected !!
Scroll to Top