Bulldozer

ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಮೊಳಗಿದ “ಬುಲ್ಡೋಜರ್” ಸದ್ದು | ಯಾಕಾಗಿ?

ರಾಜ್ಯದಲ್ಲಿ ಬುಲ್ಡೋಜರ್ ಸದ್ದು ಇಂದು ಬೆಳ್ಳಂಬೆಳಗ್ಗೆ ಶುರುವಾಗಿದೆ. ಕಲಬುರಗಿ ನಗರದ ಜಾಫರಾಬಾದ್ ಪ್ರದೇಶದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ನಿರ್ಮಿಸಲಾಗಿರುವ ಮನೆಗಳನ್ನು ಇಂದು ಬೆಳಗಿನ ಜಾವ ಜಿಲ್ಲಾಡಳಿತ ಕಾರ್ಯಾಚರಣೆ ಆರಂಭಿಸುವ ಮೂಲಕ ಅಕ್ರಮ ಮನೆಗಳನ್ನು ನೆಲಸಮ ಮಾಡಲಾಗುತ್ತಿದೆ. ಇಂದು ಬೆಳ್ಳಂಬೆಳಗ್ಗೆ ಪೊಲೀಸರೊಂದಿಗೆ ತೆರಳಿದ ಜಿಲ್ಲಾಧಿಕಾರಿ ಯಶ್ವಂತ ಗುರುಕರ್, ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ತಹಶೀಲ್ದಾರ ಪ್ರಕಾಶ ಕುದುರೆ, ಪಾಲಿಕೆ ಅಧಿಕಾರಿಗಳು ಹಾಗೂ ಇತರರು ಸೇರಿಕೊಂಡು ಕಾರ್ಯಾಚರಣೆ ಶುರುವಿಟ್ಟಿದ್ದಾರೆ. ಬೆಳಗಿನ ಜಾವ ನಾಲ್ಕು ಗಂಟೆಗೆ ಜೆಸಿಬಿ ಮೂಲಕ …

ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಮೊಳಗಿದ “ಬುಲ್ಡೋಜರ್” ಸದ್ದು | ಯಾಕಾಗಿ? Read More »

ಅತ್ಯಾಚಾರ ಆರೋಪಿಯನ್ನು ಕಂಡು ಹಿಡಿಯಲು ಮನೆ ಮುಂದೆ ಬುಲ್ಡೋಜರ್ ತಂದ ಪೊಲೀಸರು | ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಕೂಡಲೇ ಶರಣು !

ಉತ್ತರಪ್ರದೇಶದ ಪ್ರತಾಪ್ ಗಢ ರೈಲ್ವೇ ನಿಲ್ದಾಣದಲ್ಲಿ ಇತ್ತೀಚೆಗೆ ಶೌಚಾಲಯವನ್ನು ನಡೆಸುತ್ತಿದ್ದ ವ್ಯಕ್ತಿಯೊಬ್ಬ ಶೌಚಾಲಯದೊಳಗೆ ಮಹಿಳೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಲಾಗಿತ್ತು. ಅನಂತರದ ಬೆಳವಣಿಗೆಯಲ್ಲಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿರುವುದು‌ ಸಾಬೀತಾಗಿತ್ತು. ಆ ಕೂಡಲೇ ಪೊಲೀಸರು ಆರೋಪಿಗಾಗಿ ಹುಡುಕಾಟ ಪ್ರಾರಂಭಿಸಿದ್ದರೂ ಆರೋಪಿ ತಲೆಮರೆಸಿಕೊಂಡಿದ್ದ. ಆತ ತನ್ನ ಮನೆಯಲ್ಲಿ ಇಲ್ಲದ ಕಾರಣ ಮತ್ತು ಶೋಧ ಕಾರ್ಯಾಚರಣೆಯಲ್ಲಿ ಪೊಲೀಸರು ಆತನನ್ನು ಹುಡುಕಲು ವಿಫಲವಾದ ಕಾರಣ, ಅವರು ಅವರ ಮನೆಯ ಹೊರಗೆ ಬುಲ್ಡೋಜರ್ ತಂದಿದ್ದಾರೆ ಮತ್ತು …

ಅತ್ಯಾಚಾರ ಆರೋಪಿಯನ್ನು ಕಂಡು ಹಿಡಿಯಲು ಮನೆ ಮುಂದೆ ಬುಲ್ಡೋಜರ್ ತಂದ ಪೊಲೀಸರು | ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಕೂಡಲೇ ಶರಣು ! Read More »

error: Content is protected !!
Scroll to Top