Bullock Cart

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯಲಿದೆ ಎತ್ತಿನ ಗಾಡಿ ಓಟದ ಸ್ಪರ್ಧೆ ಸೇರಿದಂತೆ ಹಲವು ಗ್ರಾಮೀಣ ಕ್ರೀಡೆಗಳು!

ಗ್ರಾಮೀಣ ಕ್ರೀಡೆಗಳಿಗೆ ಅವಕಾಶ ಸಿಗದೇ ವಂಚಿಸಿಹೋಗುತ್ತಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚಿನ ಉತ್ತೇಜನ ನೀಡಲು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಯುವಜನ ಮತ್ತು ಕ್ರೀಡಾ ಇಲಾಖೆಯೊಂದಿಗೆ ಪ್ರಥಮ ಬಾರಿಗೆ ಕ್ರೀಡಾಕೂಟಗಳನ್ನು ಆಯೋಜಿಸಲು ಕೈಜೋಡಿಸಿದೆ. ಹೌದು. ಪಂಚಾಯಿತಿಯಿಂದ ರಾಜ್ಯಮಟ್ಟದವರೆಗೆ ಕಾರ್ಯಕ್ರಮಗಳು ನಡೆಯಲಿದ್ದು, ಪ್ರಸ್ತಾವನೆಗೆ ಈಗಾಗಲೇ ಸರಕಾರದಿಂದ ಅನುಮೋದನೆ ದೊರೆತಿದೆ. ಕಬಡ್ಡಿ, ಖೋ-ಖೋ, ಸಾಂಪ್ರದಾಯಿಕ ಕುಸ್ತಿ ಮತ್ತು ಎತ್ತಿನ ಗಾಡಿ ಓಟಗಳು ನಡೆಯಲಿವೆ. ಗ್ರಾಮೀಣ ಕ್ರೀಡಾಕೂಟಗಳನ್ನು ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ಸುಕರಾಗಿದ್ದಾರೆ ಎಂದು ಇಲಾಖೆಗಳು ಹೊರಡಿಸಿದ …

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯಲಿದೆ ಎತ್ತಿನ ಗಾಡಿ ಓಟದ ಸ್ಪರ್ಧೆ ಸೇರಿದಂತೆ ಹಲವು ಗ್ರಾಮೀಣ ಕ್ರೀಡೆಗಳು! Read More »

ಇನ್ನು ಮುಂದೆ ಎತ್ತಿನ ಬಂಡಿಗಳಿಗೂ ಬರಲಿದೆ ರೇಡಿಯಂ|ಅಪಘಾತ ತಪ್ಪಿಸಲು ಪೊಲೀಸರಿಂದ ವಿಶೇಷ ಉಪಾಯ

ಎತ್ತಿನ ಬಂಡಿಗಳಿಂದ ಹೆಚ್ಚಾಗಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು ತಡೆಯಲು ಸಂಚಾರ ಪೊಲೀಸರು ಒಂದು ವಿಶೇಷ ಉಪಾಯ ಮಾಡುವ ಮೂಲಕ ಅವಘಡ ತಪ್ಪಿಸುವ ಪ್ರಯತ್ನದಲ್ಲಿದ್ದಾರೆ. ಮಹಾರಾಷ್ಟ್ರ ತೆಲಂಗಾಣ ರಾಜ್ಯಗಳಿಗೆ ಹೊಂದಿಕೊಂಡಿರುವ ಗಡಿಭಾಗ ಕಲಬುರಗಿಯಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳು ಹಾಯ್ದು ಹೋಗುತ್ತದೆ. ಹೀಗಾಗಿ ಕರ್ನಾಟಕ ಮಹಾರಾಷ್ಟ್ರ ತೆಲಂಗಾಣ ಸಂಚಾರಕ್ಕಾಗಿ ನಿತ್ಯ ಅಪಾರ ಪ್ರಮಾಣದ ವಾಹನಗಳು ಓಡಾಟ ನಡೆಸುತ್ತವೆ. ಈ ಮಧ್ಯೆ ಹಲವು ಹೆದ್ದಾರಿಗಳಲ್ಲಿ ಎತ್ತಿನ ಬಂಡಿಗಳೂ ಕೂಡ ಓಡಾಡುತ್ತವೆ. ರಾತ್ರಿಯಾಗುತ್ತಿದ್ದಂತೆ ಕತ್ತಲಲ್ಲಿ ಎತ್ತಿನ ಬಂಡಿ ಕಾಣದೆ ಅನೇಕ ಸಲ …

ಇನ್ನು ಮುಂದೆ ಎತ್ತಿನ ಬಂಡಿಗಳಿಗೂ ಬರಲಿದೆ ರೇಡಿಯಂ|ಅಪಘಾತ ತಪ್ಪಿಸಲು ಪೊಲೀಸರಿಂದ ವಿಶೇಷ ಉಪಾಯ Read More »

error: Content is protected !!
Scroll to Top