ಭಾಷಣದಲ್ಲಿ ಬಂಟ ಸಮುದಾಯದ ಹೆಣ್ಣಿನ ಬಗ್ಗೆ ಕೀಳು ಮಾತು | ಚೈತ್ರಾ ಕುಂದಾಪುರ ಸಾರ್ವಜನಿಕವಾಗಿ ಕ್ಷಮೆ ಯಾಚಿಸಲು ಬ್ಲಾಕ್ ಕಾಂಗ್ರೆಸ್ ಆಗ್ರಹ

ಕಡಬ: ಸುರತ್ಕಲ್‌ನಲ್ಲಿ ಜರಗಿದ ಹಿಂದೂ ಸಮಾವೇಶದಲ್ಲಿ ಭಾಷಣ ಮಾಡಿದ ಚೈತ್ರಾ ಕುಂದಾಪುರ ಅವರು ಬಂಟ ಸಮುದಾಯದ ಹೆಣ್ಣಿನ ಬಗ್ಗೆ ಮಾನಹಾನಿಕರ ಕೀಳು ಮಾತುಗಳ್ನಾಡಿರುವುದು ಖಂಡನೀಯ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್‌ಕುಮಾರ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಕಡಬದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಹಿಂದೂ ಸಮಾವೇಶದಲ್ಲಿ ಭಾಷಣ ಮಾಡುವವರಿ ಗೆ ಮದುವೆಯ ಪ್ರಾಯ ಕಳೆದ ಬಂಟ ಸಮುದಾಯದ ಹೆಣ್ಣಿನ ವಿಚಾರ ಯಾಕೆ ಬೇಕಿದೆ. ಸಭೆಯ ಔಚಿತ್ಯವನ್ನು ಮರೆತು ಸಭಿಕರ ಚಪ್ಪಾಳೆ ಗಿಟ್ಟಿಸಿಕೊಳ್ಳಲು ಬಾಯಿಗೆ ಬಂದಂತೆ ಮಾತನಾಡುವ …

ಭಾಷಣದಲ್ಲಿ ಬಂಟ ಸಮುದಾಯದ ಹೆಣ್ಣಿನ ಬಗ್ಗೆ ಕೀಳು ಮಾತು | ಚೈತ್ರಾ ಕುಂದಾಪುರ ಸಾರ್ವಜನಿಕವಾಗಿ ಕ್ಷಮೆ ಯಾಚಿಸಲು ಬ್ಲಾಕ್ ಕಾಂಗ್ರೆಸ್ ಆಗ್ರಹ Read More »