ರಾಜ್ಯದಲ್ಲಿ ಹೊಸ ವಿವಾದಕ್ಕೆ ನಾಂದಿ ಹಾಡಿದ ಯುವಕರ ಬುರ್ಖಾ ಡ್ಯಾನ್ಸ್ !!
ರಾಜ್ಯದಲ್ಲಿ ಕಳೆದ ಮೂರು ತಿಂಗಳಿನಿಂದ ಧರ್ಮ ದಂಗಲ್ ನಡೆಯುತ್ತಿದೆ. ಈ ನಡುವೆ ಶಾಂತಿ ಪ್ರಿಯ ಜಿಲ್ಲೆ ಕೊಡಗಿನಲ್ಲಿ ಕಳೆದ ಕೆಲ ದಿನಗಳ ಹಿಂದೆ ಪೊನ್ನಂಪೇಟೆ ತಾಲೂಕಿನ ಸಾಯಿ ಶಂಕರ ಶಾಲಾ ಆವರಣದಲ್ಲಿ ಬಂದೂಕು ತರಬೇತಿ ಬಗ್ಗೆ ಸಾಕಷ್ಟು ಚರ್ಚೆಯಾಗಿತ್ತು. ಈ ಚರ್ಚೆ ತಣ್ಣಗಾಗುವ ಮೊದಲೇ ಇದೀಗ ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ಕೊಳಕೇರಿ ಗ್ರಾಮದಲ್ಲಿ ಬುರ್ಖಾ ಹಾಕಿ ಕೆಲ ಯುವಕರು ನೃತ್ಯ ಮಾಡಿರುವುದು ಸಾಕಷ್ಟು ಚರ್ಚೆಗೆ ನಾಂದಿ ಹಾಡಿದೆ. ಕೊಳಕೇರಿ ಗ್ರಾಮದಲ್ಲಿ ಮೇ 28 ಮತ್ತು …
ರಾಜ್ಯದಲ್ಲಿ ಹೊಸ ವಿವಾದಕ್ಕೆ ನಾಂದಿ ಹಾಡಿದ ಯುವಕರ ಬುರ್ಖಾ ಡ್ಯಾನ್ಸ್ !! Read More »