ಭಾನುವಾರ, 25 ಅಕ್ಟೋಬರ್ 2026
Trending

burns his body

Crime

ಬಳ್ಳಾರಿಯಲ್ಲಿ ರೇಣುಕಾಸ್ವಾಮಿ ಮಾದರಿಯ ಕೇಸ್ – ಅಶ್ಲೀಲ ಮೆಸೇಜ್ ಮಾಡಿದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ರೀತಿಯಲ್ಲೇ ಇದೀಗ ಬಳ್ಳಾರಿಯಲ್ಲೂ ಮತ್ತೊಂದು ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ವಿವಾಹಿತ ಮಹಿಳೆಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ ಯುವಕನೊಬ್ಬನನ್ನು ಮಹಿಳೆ, ಆಕೆಯ ಪತಿ ಹಾಗೂ ಸಹೋದರ ಸೇರಿ ಅತ್ಯಂತ…