News
Dharmasthala: ಧರ್ಮಸ್ಥಳ ಬಂಗ್ಲಗುಡ್ಡದಲ್ಲಿ ಸಿಕ್ಕಿದ ಅಸ್ಥಿಪಂಜರವನ್ನು ಎಫ್ಎಸ್ಎಲ್ ಗೆ ಕಳುಹಿಸಿದ ಎಸ್ಐಟಿ
Dharmasthala: ಧರ್ಮಸ್ಥಳ ಬಂಗ್ಲೆಗುಡ್ಡದಲ್ಲಿ ಸಿಕ್ಕಿದ್ದ 7 ಅಸ್ಥಿಪಂಜರಗಳನ್ನು ಎಸ್ಐಟಿ ಅಧಿಕಾರಿಗಳು ಎಫ್ಎಸ್ಎಲ್ (FSL) ಗೆ ರವಾನೆ ಮಾಡಿದ್ದಾರೆ. ಹೆಚ್ಚಿನ ತನಿಖೆಗಾಗಿ ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಅಸ್ಥಿಪಂಜರ ರವಾನೆ ಮಾಡಲಾಗಿದೆ. ಧರ್ಮಸ್ಥಳ ಪ್ರಕರಣವು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದಂತೆಯೇ ರಾಜ್ಯ…

