News
Tamilnadu: ಸಂಸದರಿಗೆ ಬಸ್ ಟಿಕೆಟ್ ನೀಡಿದ್ದು ಯಾಕೆಂದು ಪ್ರಶ್ನಿಸಿ ಮಹಿಳಾ ಬಸ್ ಚಾಲಕಿ ರಾಜೀನಾಮೆ !
ಬಸ್ ಟಿಕೆಟ್ ನೀಡಿದ್ದಕ್ಕೆ ಬೇಸತ್ತು ತಮಿಳುನಾಡಿನ (Tamilnadu) ಮೊದಲ ಮಹಿಳಾ ಬಸ್ ಚಾಲಕಿ ಶರ್ಮಿಳಾ ಅವರು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ ವಿಚಿತ್ರ ಘಟನೆ ವರದಿಯಾಗಿದೆ.