News
Pink Bus: ಇನ್ನು ಮುಂದೆ ವಿದ್ಯಾರ್ಥಿನಿಯರು ಮತ್ತು ಶಿಕ್ಷಕರಿಗೆ ಗುಲಾಬಿ ಬಣ್ಣದ ಬಸ್: ಪಾಸ್ಗಳು ಆನ್ಲೈನ್ ಮತ್ತು ಆಫ್ಲೈನ್ನಲ್ಲಿ ಲಭ್ಯ
Pink Bus: ಪಿಂಕ್ ಬಸ್ ಸೇವೆಯು ಈಗ ಶಾಲಾ ಸಮಯಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸಲಿದ್ದು, ವಿದ್ಯಾರ್ಥಿನಿಯರು ಮತ್ತು ಮಹಿಳಾ ಶಿಕ್ಷಕಿಯರಿಗೆ ಅನುಕೂಲವಾಗಿದೆ.

